ಬೆಂಗಳೂರು,ನ.19- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮದ ಸಂಬಂಧ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು…
Browsing: ನ್ಯಾಯ
ಬೆಂಗಳೂರು, ನ.16-ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖತರ್ನಾಕ್ ಕೊಲೆಗಾರನನ್ನು ಎಂ-ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್ ನ ಬೆರಳು ಮುದ್ರೆ ಮೂಲಕ ಪತ್ತೆ ಮಾಡುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಮನಗರದ ರಮೇಶ್ (35)ಬಂಧಿತ ಆರೋಪಿಯಾಗಿದ್ದು…
ಚಿತ್ರದುರ್ಗ,ನ.10-ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಜೈಲು ಪಾಲಾಗಿರುವ ಮುರುಘಾ ಶ್ರೀ ಬಾಲಕಿಯರನ್ನು ಕರೆಸಿಕೊಂಡು ವಿಕೃತ ನಡವಳಿಕೆ ತೋರಿರುವುದು ಆರೋಪಪಟ್ಟಿ (ಚಾರ್ಜ್ಶೀಟ್)ನಲ್ಲಿ ಬೆಳಕಿಗೆ ಬಂದಿದೆ. ಮಠದ ನೆಲಮಾಳಿಗೆಯಲ್ಲಿದ್ದ ರಹಸ್ಯ ಬೆಡ್ರೂಮ್ಗೆ ಅಪ್ರಾಪ್ತ ಬಾಲಕಿಯರನ್ನು ಕರೆಸಿಕೊಂಡು…
ಮೈಸೂರು,ನ.7-ಚಿತ್ರದುರ್ಗದ ಮುರುಘಾ ಮಠದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲ ಮಾನವ ಸಾಗಣೆ, ಅತ್ಯಾಚಾರ, ಕೊಲೆಯಂತಹ ಗಂಭೀರ ಅಪರಾಧ ಕೃತ್ಯಗಳು ನಡೆದಿವೆ. ವಿಸ್ತೃತ ತನಿಖೆ ನಡೆದರೆ ನಿಜ ಸಂಗತಿ ಬಹಿರಂಗವಾಗಲಿದೆ ಎಂದು ಎಂದು ಒಡನಾಡಿ…
ಕಲಬುರಗಿ,ನ.3-ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ನೇಮಕಾತಿ ಅಕ್ರಮದ ಸಂಬಂಧ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ನನ್ನು ಬಂಧಿಸಿರುವ ಸಿಐಡಿ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಅವರು ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ…