Browsing: ನ್ಯಾಯ

ಬೆಂಗಳೂರು,ಆ.30 -ವಾಲ್ಮೀಕಿ ಸಮುದಾಯಕ್ಕೆ ಅತಿ ಶೀಘ್ರದಲ್ಲೇ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಮೂಲಕ ಸಮುದಾಯದ ಬಹುದಿನಗಳ ಬೇಡಿಕೆಯಾದ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ…

Read More

ಬೆಂಗಳೂರು,ಆ.30-ಬ್ಯಾಕಾಂಕ್​ನಿಂದ ನಗರಕ್ಕೆ ಅಕ್ರಮವಾಗಿ ತರಲಾಗಿದ್ದ 60 ಜೀವಂತ ನಕ್ಷತ್ರ ಆಮೆಗಳನ್ನು ರಕ್ಷಣೆ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು ಅವುಗಳನ್ನು ರಾಜ್ಯ ಅರಣ್ಯ ಇಲಾಖೆ ವಶಕ್ಕೆ ನೀಡಿದ್ದಾರೆ. ಕಳೆದ ಆ. 27 ರಂದು ಬ್ಯಾಂಕಾಕ್​ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ…

Read More

ಚಿತ್ರದುರ್ಗ, Aug 30 -ಅಪ್ರಾಪ್ತ ಬಾಲಕಿಯರ ಮೇಲೆ‌ ಲೈಂಗಿಕ ಕಿರುಕುಳದ ಹಿನ್ನಲೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಬಂಧನದ ಭೀತಿಯಲ್ಲಿರುವ ಮುರುಘಾ ಮಠದ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದೆ. ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ…

Read More

ಬೆಂಗಳೂರು Aug 30: ಮುರುಘಾ ಶರಣರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದರೂ ಶರಣರ ವಿರುದ್ಧ ಇನ್ನೂ ಕ್ರಮ ಯಾಕೆ ಜರುಗಿಸಿಲ್ಲ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.…

Read More

ಲೈಂಗಿಕ ದೌರ್ಜನ್ಯ ನಡೆಸಿದ ಅರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿಗಳು ಹರಡಿವೆ.ಆದರೆ ಶರಣರು ಇದನ್ನು ತಳ್ಳಿ ಹಾಕಿದ್ದು ಪೊಲೀಸ್ ರಕ್ಷಣೆಯಲ್ಲಿ ಮಠಕ್ಕೆ ಬರುತ್ತಿದ್ದೇನೆ ಎಂದು…

Read More