ಬೆಂಗಳೂರು,ಸೆ.09: ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯ ಮೇಲೆ ತೂಗು ಕತ್ತಿ ತೂಗುತ್ತಿದ್ದು ದೀಪಾವಳಿ ವೇಳೆಗೆ ಈ ಸರ್ಕಾರ ಧಮಾರ್ ಎನ್ನಲಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ…
Browsing: ಮೈಸೂರು
ಮಂಡ್ಯ,ಸೆ.5-ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣವನ್ನು ಬೇಧಿಸಿದ್ದ ಪೊಲೀಸರು ಕೊನೆಗೂ ಪ್ರಕರಣದ ಕಿಂಗ್‌ಪಿನ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಗ್ಯ,ಪೊಲೀಸ್ ಇಲಾಖೆಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಚಾಲಾಕಿ ಅಭಿಷೇಕ್ ಬಂಧಿತ…
ಬೆಂಗಳೂರು, ಸೆ.4: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪದ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನ ತ್ಯಜಿಸಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ…
ಮೈಸೂರು ನಾಡಿನ ಅಧಿದೇವತೆ ಚಾಮುಂಡೇಶ್ವರಿ ನೆಲೆಸಿರುವ ತಾಣ ಚಾಮುಂಡಿ ಬೆಟ್ಟ. ಇದನ್ನು ಶಕ್ತಿಪೀಠ ಎಂದು ಕೂಡ ಕರೆಯುತ್ತಾರೆ ದೇವಿಯ ಆರಾಧನೆಗಾಗಿ ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಆಶಾಡ ಶುಕ್ರವಾರ ಮತ್ತು ದಸರಾ ಸಮಯದಲ್ಲಿ ಇಲ್ಲಿ…
ಬೆಂಗಳೂರು,ಸೆ.3- ವಾಹನ ಸವಾರರೇ ಹುಷಾರ್.. ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ . ಇವರು ಕೈಗೊಂಡ ಕ್ರಮಗಳಿಂದ ಕಳೆದ ಒಂದು…