ಬೆಂಗಳೂರು,ಜು.4: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಕಿರುವ ಬಟ್ಟೆಗಳು ಮಾತ್ರ ಶುದ್ದವಾಗಿರುತ್ತದೆ. ಆದರೆ ಅವರ ಆಡಳಿತ ಮಾತ್ರ ಅಶುದ್ಧ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ…
Browsing: ಮೈಸೂರು
ಬೆಂಗಳೂರು,ಜು.3- ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ 60 ನಿವೇಶನ ನೀಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಮುಡಾ ನಿವೇಶನ ಅಭಿವೃದ್ಧಿಗೆ ವಶಪಡಿಸಿಕೊಂಡ ಜಮೀನಿನ ಮಾಲೀಕರಿಗೆ 50:50 ಅನುಪಾತದಲ್ಲಿ…
ಬೆಂಗಳೂರು,ಜು.3- ರಾಜ್ಯ ಪೊಲೀಸ್ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಲಾಬೂರಾಮ್, ರವಿಕಾಂತೇಗೌಡ,ಶಶಿಕುಮಾರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಆಡಳಿತ ಯಂತ್ರ ಮಾರ್ಪಾಟು ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು,ಜು.2- ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದರ ಫಲಾನುಭವಿ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು,ಇದನ್ನು ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ…
ಬೆಂಗಳೂರು,ಜೂ.28- ರಾಜ್ಯದಲ್ಲಿ ರಸ್ತೆಯ ಸಂಪರ್ಕ ಜಾಲ ಸುಧಾರಿಸುವ ದೃಷ್ಟಿಯಿಂದ 5225ಕಿ.ಮೀ. ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ…