ಬೆಳಗಾವಿ: ಪ್ರತಿ ತಿಂಗಳು ಎಷ್ಟು ಮಂದಿ ಪದವೀಧರರ ಕೈಗೆ ಯುವನಿಧಿ ಹಣ ಸೇರುತ್ತಿದೆ ಎಂಬ ಮಾಹಿತಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನವೀನ್ ಅವರು ರಾಜ್ಯದಲ್ಲಿ ಕಳೆದ 2…
Browsing: ವಿದ್ಯಾ
ಟ್ರೋಲ್‌ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಸಚಿವ ಬಾಲಕಿಯರ ಶೈಕ್ಷಣಿಕ ಪ್ರಗತಿಗಾಗಿ ರೂಪಿಸಿರುವ ‘ಗೆಳತಿಯರೊಂದಿಗೆ ಹಾರೋಣ’ ಎಂಬ ಕಾರ್ಯಕ್ರಮದ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿತ್ತು. ಈ ಹೆಸರು ಹೇಗೆ ನಾಮಕರಣ ಮಾಡಲಾಯಿತು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು,…
ಹೆಣ್ಣುಮಕ್ಕಳು ಸರ್ಕಾರಿ ಕಚೇರಿಯಲ್ಲಿದ್ದರೆ ಭ್ರಷ್ಟಾಚಾರ ನಡೆಯಲ್ಲ. ಕಡತಗಳೆಲ್ಲ ಸಲೀಸಾಗಿ ವಿಲೇವಾರಿಯಾಗುತ್ತವೆ. ಬಹಳ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದ್ದ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ನಂಬಿಕೆ ಹುಸಿಯಾಗುವ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ಮಹಿಳೆಯರು ಸುದ್ದಿಯಾಗುತ್ತಿದ್ದಾರೆ.…
ಬೆಂಗಳೂರು,ಡಿ.3- ಪ್ರಸಕ್ತ ಸಾಲಿನ ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕೌನ್ಸೆಲಿಂಗ್ ನಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಅತಿ ಬೇಡಿಕೆಯುಳ್ಳ ಕೋರ್ಸುಗಳ…
ಬೆಂಗಳೂರು,ನ.29- ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸ್ವರೂಪದ ವಿಷಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಶಾಲಾ ಪರೀಕ್ಷೆ ಮಂಡಳಿ ತೆರೆ ಎಳೆದಿದೆ. ಪ್ರಸಕ್ತ ವರ್ಷ ಸಂಪೂರ್ಣ ಭಿನ್ನವಾದ ಪ್ರಶ್ನೆ ಪತ್ರಿಕೆ ಇರಲಿದೆ ಎಂಬ ಚರ್ಚೆಗಳು ಆರಂಭಗೊಂಡಿರುವ ಬೆನ್ನಲ್ಲೇ…