ಬೆಂಗಳೂರು – ಸಿಲಿಕಾನ್ ಸಿಟಿ ಬೆಂಗಳೂರಿಗೆ ಅನತಿ ದೂರದ ಚಿಕ್ಕಬಳ್ಳಾಪುರದ ಆವಲಗುರ್ಕಿಯಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಈಶ ಪ್ರತಿಷ್ಠಾನ ನಿರ್ಮಿಸಿರುವ ಭವ್ಯವಾದ “ಆದಿಯೋಗಿ’ ಪ್ರತಿಮೆ ಲೋಕಾರ್ಪಣೆಯಾಗುತ್ತಿದೆ. ಈ ಅದ್ದೂರಿ ಸಮಾರಂಭವನ್ನು ಉಪ ರಾಷ್ಟ್ರಪತಿ ಉದ್ಘಾಟಿಸಬೇಕಿತ್ತು.ಆದರೆ,…
Browsing: ಸದ್ಗುರು
Read More
ಬೆಂಗಳೂರು,ಅ.16-ಈಶ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ದೂರು ದಾಖಲಿಸಲಾಗಿದೆ ಸದ್ಗುರು ಸಾರ್ವಜನಿಕವಾಗಿ ಹಾವನ್ನು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡುವ ಮೂಲಕ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಮಾಡಿದ್ದಾರೆಂದು…
ಮರ ಬೆಳೆಸಿ, ಕಾವೇರಿ ಮೂಲ ಉಳಿಸಿ ಮೊದಲಾದ ಆಂದೋಲನಗಳ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿರುವ ಸದ್ಗುರು ಜಗ್ಗಿ ವಾಸುದೇವ್ ಇದೀಗ ಭೂಮಿ ಮತ್ತು ಮಣ್ಣಿನ ಸಂರಕ್ಷಣೆಯ ಸಲುವಾಗಿ ಮಣ್ಣು ಉಳಿಸಿ ಅಭಿಯಾನವನ್ನು ಆರಂಭಿಸಿದ್ದಾರೆ.ವಿಶ್ವದೆಲ್ಲೆಡೆ ಈ ಬಗ್ಗೆ…