ಬೆಂಗಳೂರು. ದಳಪತಿಗಳ ಭದ್ರಕೋಟೆ ಮಾಜಿ ಪ್ರಧಾನಿ ದೇವೇಗೌಡರ ತವರು ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸಿದ ಶಕ್ತಿ ಪ್ರದರ್ಶನಕ್ಕೆ ಭರ್ಜರಿಯಾಗಿ ದುರ್ಗೆಟು ನೀಡಲು ಜೆಡಿಎಸ್ ಸಜ್ಜುಗೊಂಡಿದೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಸೇರಿದಂತೆ ಇತ್ತೀಚೆಗೆ ನಡೆದ…
Browsing: ಸಿದ್ದರಾಮಯ್ಯ
ಹಾಸನ,ಡಿ. 5: ಜೆಡಿಎಸ್ ನ ಭದ್ರಕೋಟೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ತವರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಮತ್ತು ಜೆಡಿಎಸ್ ಪ್ರಗತಿಯ…
ಬೆಂಗಳೂರು, ಡಿ.5: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲದ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಅಕ್ರಮ ಆರೋಪದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಗೆ ಜಾರಿ ನಿರ್ದೇಶನಾಲಯ ಪತ್ರ ಬರೆದಿದ್ದು ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ…
ನವದೆಹಲಿ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಾತೆಗಳ ಹಂಚಿಕೆಯ ಕುರಿತಾದ ಹಲವು ಚರ್ಚೆಗಳು ಮತ್ತು ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬೇಡ ಎಂದು ಹೇಳಿದ ಹೈಕಮಾಂಡ್…