ಬೆಂಗಳೂರು,ಜ.15- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇದೇ ಜ. 27ಕ್ಕೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ…
Browsing: ಸಿದ್ದರಾಮಯ್ಯ
ಬೆಂಗಳೂರು,ಜ.11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವಿಗೆ ಓಗೊಟ್ಟು, ಹಿಂಸಾ ಮಾರ್ಗದ ನಕ್ಸಲೀಯ ಚಳುವಳಿ ಬಿಟ್ಟು ಸಮಾಜದ ಮುಖ್ಯ ವಾಹಿನಿ ಪ್ರವೇಶಿಸುವ ಉದ್ದೇಶದೊಂದಿಗೆ ಶರಣಾದ ನಕ್ಸಲರ ಆಯುಧಗಳ ಬಗ್ಗೆ ಎದ್ದಿದ್ದ ವಿವಾದ ತಣ್ಣಗಾಗಿದೆ. ನಕ್ಸಲ್ ಚಳವಳಿಯಲ್ಲಿ ಸಕ್ರಿಯ…
ಬೆಂಗಳೂರು,ಜ.10: ರಾಜ್ಯ ಸರಕಾರದ ವಿರುದ್ಧ ತಾವು ಮಾಡಿರುವ ಶೇ.60 ಕಮೀಷನ್ ಆರೋಪ ಪುನರುಚ್ಚರಿಸಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಎಂದು ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಂದಾಯ…
ಬೆಂಗಳೂರು,ಜ.10: ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ರಾಜ್ಯ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಆಧ್ಯಾತ್ಮಿಕ ಗುರು ಅವಧೂತ ವಿನಯ್ ಗುರೂಜಿ ಕುತೂಹಲಕರ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಂತರ…
ಬೆಂಗಳೂರು,ಜ.9: ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿದ್ದು ಜನವರಿ 14ರಂದು ವರಿಷ್ಠರ ಭೇಟಿಗಾಗಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡು ದೆಹಲಿಗೆ ತೆರಳುತ್ತಿದೆ. ಇದರ ನಡುವೆ ಜನವರಿ 13ರಂದು ಕರೆದಿರುವ ಶಾಸಕಾಂಗ ಪಕ್ಷದ ಸಭೆ…