Browsing: ಅಪಘಾತ

ಚಾಮರಾಜನಗರ,ಜೂ.1- ಜಿಲ್ಲೆಯ ಪ್ರಸಿದ್ಧ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಪೂಜೆ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಡೆದಾಟದಲ್ಲಿ ಗಾಯಗೊಂಡಿರುವ ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ…

Read More

ಬೆಂಗಳೂರು,ಮೇ.22- ಸ್ನಾನದ ಕೊಠಡಿಯಲ್ಲಿ ಯುವತಿ ಪ್ರಬುದ್ಧ ಸಾವಿನ ಕುರಿತು ಅನುಮಾನಗಳು ಮೂಡಿದ್ದು, ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆಕೆಯ ತಾಯಿ ಸುಬ್ರಹ್ಮಣ್ಯಪುರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿರುವ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಪ್ರಕರಣದಲ್ಲಿ…

Read More

ರಾಯಚೂರು, ಏ.23- ಹನುಮಾನ್ ಜಯಂತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಿಂದ ನೀರು ತರಲು ತೆರಳುತ್ತಿದ್ದವರ ಮೇಲೆ ಬೊಲೆರೋ ವಾಹನ ಹರಿದು ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಶಕ್ತಿನಗರ ಬಳಿ ನಡೆದಿದೆ. ಹೆಗ್ಗಸನಹಳ್ಳಿ ಗ್ರಾಮದ…

Read More

ಚಿಕ್ಕಮಗಳೂರು,ಏ.22- ಕಡೂರು ತಾಲೂಕಿನ ಹೇಮಗಿರಿ ಗೇಟ್‌ ಬಳಿ ಇಂದು ಬೆಳಿಗ್ಗೆ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪಾರಾಗಿದ್ದಾರೆ. ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್‌ವೇನಲ್ಲಿ ಬರುತ್ತಿದ್ದ ಗೂಡ್ಸ್‌ ವಾಹನ ತಪ್ಪಿಸಲು ಹೋಗಿ ಮಾಜಿ ಸಚಿವರ…

Read More

ಬೆಂಗಳೂರು,ಏ.15 – ಜಲಮಂಡಳಿಯಿಂದ ತೋಡಲಾಗಿದ್ದ ಗುಂಡಿಗೆ ಸ್ಕೂಟರ್ ನಲ್ಲಿ ತ್ರಿಬಲ್ ರೈಡಿಂಗ್ ನಲ್ಲಿ‌ ಮೂವರು ವ್ಹೀಲಿಂಗ್‌ ಮಾಡಲು ಹೋಗಿ ಆಯತಪ್ಪಿ ಬಿದ್ದು ಓರ್ವ ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡಿರುವ ದಾರುಣ ಘಟನೆ ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್​ನಲ್ಲಿ…

Read More