ಬೆಂಗಳೂರು, ಕರ್ನಾಟಕದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಬಹುದಿನದ ಕೊರಗನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕುರಿತಂತೆ ಕನ್ನಡಪರ ಸಂಘಟನೆಗಳು, ಚಿಂತಕರು ಮತ್ತು ಸಾಹಿತಿಗಳ ಅಭಿಪ್ರಾಯ ಆಲಿಸಿರುವ…
Browsing: ಕರ್ನಾಟಕ
ಬೆಂಗಳೂರು, ಜ.1- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ ಮತ್ತು ಪಾರದರ್ಶಕತೆ ತರುವ ದೃಷ್ಟಿಯಿಂದ ಸಂಸ್ಥೆಯನ್ನು ವಿವಿಧ ನಿಗಮಗಳಾಗಿ ವಿಭಜಿಸಲಾಗಿದೆ. ಇದರ ಜೊತೆಯಲ್ಲಿ ಒಂದು ನಿಗಮದಲ್ಲಿ ಕೆಲಸ ಮಾಡುವ ಸಿಬ್ಬಂದಿ ಮತ್ತೊಂದು ನಿಗಮಕ್ಕೆ…
ಬೆಂಗಳೂರು: ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಎಂದು ಘೋಷಿಸಲು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವ ಗೃಹ ಇಲಾಖೆ ಇದೀಗ ಈ ದಂಧೆ ಕೋರರ ಜೊತೆ ಶಾಮಿಲಾಗಿರುವ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಅದರಲ್ಲೂ ಬೆಂಗಳೂರಿನ ವಿವಿಧ…
ಬೆಂಗಳೂರು, ಡಿ. 29: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ಸ್ವಾವಲಂಬಿಯಾಗುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…
ಬೆಂಗಳೂರು, ಇನ್ಫೋಸಿಸ್ ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆ ಅದರಲ್ಲೂ ಕರ್ನಾಟಕದ ಈ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಅತ್ಯಂತ ಕನಿಷ್ಠ ಬಂಡವಾಳದಲ್ಲಿ ಸಮಾನ ಮನಸ್ಕರು ಒಟ್ಟಾಗಿ ಹುಟ್ಟು ಹಾಕಿದ ಈ ಸಂಸ್ಥೆ ತನ್ನ ಕಾರ್ಯದಕ್ಷತೆ…