ಬೆಂಗಳೂರು,ಏ.9: ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್ಗಢ್ ಮಿನರಲ್ಸ್ ಸೇರಿದಂತೆ…
Browsing: ಕರ್ನಾಟಕ
ಬೆಂಗಳೂರು,ಏ.7- ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಭವಿಸಿದ ವಿವಿಧ ವಿದ್ಯುತ್ ಅವಘಡಗಳಲ್ಲಿ ಬರೋಬ್ಬರಿ 118 ಮಂದಿ ಮೃತಪಟ್ಟಿದ್ದಾರೆ. ಇದು ಹಿಂದಿನ ದಶಕವೊಂದರಲ್ಲಿ ದಾಖಲಾದ ಸರಾಸರಿ ವಾರ್ಷಿಕ…
ಬೆಂಗಳೂರು,ಏ.4- ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಸಮಾಜ ವಿರೋಧಿ ಶಕ್ತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ಕೇಂದ್ರ ಗುಪ್ತದಳ ಎಚ್ಚರಿಸಿದೆ. ಕರ್ನಾಟಕವೂ ಸೇರಿದಂತೆ ದೇಶದ ಹಲವೆಡೆ…
ಬೆಂಗಳೂರು,ಏ.1: ಕರ್ನಾಟಕದ ಇತಿಹಾಸದ ಘಟನಾವಳಿಗಳನ್ನು ತಿಳಿಸುವ ಹೊಸತೊಂದು ತಾಮ್ರದ ತಾಮ್ರದ ಪಟದ ಶಾಸನ ಇದೀಗ ಪತ್ತೆಯಾಗಿದೆ. ಇತ್ತೀಚೆಗಷ್ಟೇ ಪತ್ತೆಯಾದ ಈ ತಾಮ್ರದ ಪಟದ ಶಾಸನ ವಿಜಯನಗರ ರಾಜವಂಶಕ್ಕೆ ಸೇರಿದ್ದಾಗಿದ್ದು, ಹೀಗೆ ಬೆಳಕಿಗೆ ಬಂದ ತಾಮ್ರದ ಈ…
ಬೆಂಗಳೂರು,ಮಾ.27: ರಾಜ್ಯದ ಪರಿಶಿಷ್ಟ ಜಾತಿ ಮತ್ತು ವರ್ಗದವರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಒಳ ಮೀಸಲಾತಿಯ ತೀರ್ಮಾನ ಇನ್ನೂ ಕೆಲವು ತಿಂಗಳುಗಳ ಕಾಲ ಹೊರಬೀಳಲು ಸಾಧ್ಯವಿಲ್ಲ. ಒಳ ಮೀಸಲಾತಿ ನೀಡುವ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು…