ಬೆಂಗಳೂರು,ಫೆ.4- ಈತ ಅಂತಿಂಥಾ ಕಳ್ಳ ಅಲ್ಲ.ಮನೆಗಳ್ಳತನ ಮಾಡುತ್ತಿದ್ದ ಈತ ಸಿನಿಮಾ ನಟಿ ಜೊತೆಗೆ ನಂಟು ಹೊಂದಿದ್ದಾನೆ.ಅಷ್ಟೇ ಅಲ್ಲ ಕಳವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿ ಮಾಡಿ ಮಾರಾಟ ಮಾಡುತ್ತಿದ್ದ . ಇದರಿಂದ ಗಳಿಸಿದ ಹಣದಿಂದ ತನ್ನ…
Browsing: ಕಳ್ಳತನ
ಬೆಂಗಳೂರು ಹಾಸನ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿ ಆತಂಕ ಹುಟ್ಟಿಸಿದ ದುಷ್ಕರ್ಮಿಯನ್ನು ಪತ್ತೆ ಹಚ್ಚಿರುವ ಪೊಲೀಸರು ಆತನ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ. ಹಾಸನ ಬೈಪಾಸ್ ರಸ್ತೆಯ ದೇವರಾಯಪಟ್ಟಣದ…
ಮಂಗಳೂರು,ಜ. 21- ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರಿನ ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ತಮಿಳುನಾಡು ಮೂಲದ ಮೂವರು ಕಳ್ಳರನ್ನು ಬಂಧಿಸಿದ್ದಾರೆ. ವಿಶೇಷವೆಂದರೆ ಬ್ಯಾಂಕ್ ನಲ್ಲಿ ಕದ್ದ ನಗದು ಮತ್ತು ಚಿನ್ನವನ್ನು…
ಬೆಂಗಳೂರು,ಜ.21- ಉದ್ಯಮಿ ಹಾಗೂ ವಿಧಾನಪರಿಷತ್ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರಿಗೆ ಐನಾತಿ ಕಳ್ಳರು ಪಂಗನಾಮ ಹಾಕಿದ್ದಾರೆ. ಟಿ.ಎ.ಶರವಣ ಮಾಲೀಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನ ಚಿನ್ನಾಭರಣಗಳನ್ನು ಹಾಲ್ ಮಾರ್ಕ್ ಹಾಕಿರುವುದಾಗಿ ಪಡೆದು ವಂಚಿಸಿರುವ ಸಂಬಂಧ ಪೊಲೀಸ್…
ಮುಂಬಯಿ, ಜ.19- ಕಳ್ಳತನ ಮಾಡಲು ಬಂದು, ಅದಕ್ಕೆ ಅಡ್ಡಿಪಡಿಸಿದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಖದೀಮನನ್ನು ಕೃತ್ಯ ಘಟನೆ ನಡೆದ 70 ಗಂಟೆಗಳ ಅವಧಿಯಲ್ಲಿ ಮುಂಬೈ ನಗರ ಪೊಲೀಸರು…