ಬೆಂಗಳೂರು, ನಾಯಕತ್ವ ಬದಲಾವಣೆ ಕುರಿತಾದ ವಿಚಾರಗಳು ನಿರ್ಣಾಯಕ ಘಟ್ಟ ತಲುಪಿವೆ ಎಂದು ಹೇಳುತ್ತಿರುವಾಗಲೇ ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ ಖರ್ಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಧೀರ್ಘ ಸಮಾಲೋಚನೆ ನಡೆಸಿದರು. ಬೆಳಗ್ಗೆ ಸದಾಶಿವನಗರದಲ್ಲಿರುವ…
Browsing: ಕಾಂಗ್ರೆಸ್
ಬೆಂಗಳೂರು, ಅಧಿಕಾರ ಹಂಚಿಕೆ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆದಿರುವ ಬೆಳವಣಿಗೆಗಳು ಇದೀಗ ನಿರ್ಣಾಯಕ ಘಟ್ಟ ತಲುಪಿವೆ. ಎಲ್ಲ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ಗಮನಹರಿಸಿದ್ದು ಸದ್ಯದಲ್ಲಿಯೇ ಈ ಕುರಿತಂತೆ ತನ್ನ ತೀರ್ಮಾನ ಪ್ರಕಟಿಸಲಿದೆ ಎಂದು ಎಐಸಿಸಿ ಅಧ್ಯಕ್ಷ…
ನವದೆಹಲಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಮರ್ಥವಾಗಿ ಕಟ್ಟಲು ನೆರವಾಗುವ ಸೇವಾದಳವನ್ನು ಪುನರ್ ಸಂಘಟಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಪರ್ಯಾಯವಾಗಿ ಜಾತ್ಯತೀತ ತತ್ವಗಳ ಪ್ರತಿಪಾದನೆ ಹಾಗೂ ಸೇವೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಖಿಲ ಭಾರತ ಮಟ್ಟದಲ್ಲಿ…
ಬೆಂಗಳೂರು. ಲೋಕಸಭೆಯ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಇವರ ವಿರುದ್ಧ ರಾಜ್ಯ ಬಿಜೆಪಿ ದಾಖಲು ಮಾಡಿದ್ದ ಖಾಸಗಿ ದೂರನ್ನು ರದ್ದುಪಡಿಸಿದೆ. 2023ರ ಕರ್ನಾಟಕ ವಿಧಾನಸಭಾ…
ಬೆಂಗಳೂರು, ಅಧಿಕಾರ ಹಂಚಿಕೆ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಲವು ಶಾಸಕರು ಸದ್ದಿಲ್ಲದೆ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಶಾಸಕರು ಒಂದು ವಾರ ಆಸ್ಟ್ರೇಲಿಯಾ…