ಬೆಂಗಳೂರು ಕೇಂದ್ರ (Bengaluru Central) ಲೋಕಸಭಾ ಕ್ಷೇತ್ರ. ನಿಜ ಅರ್ಥದಲ್ಲಿ ಕಾಸ್ಮೋ ಪಾಲಿಟಿನ್ ಸಂಸ್ಕೃತಿಯ ಕ್ಷೇತ್ರ. ಅಲ್ಪಸಂಖ್ಯಾತರು, ಬಹು ಸಂಖ್ಯಾತರು ಸಮಸಮ ಪ್ರಮಾಣದಲ್ಲಿ ಇರುವ ಈ ಕ್ಷೇತ್ರದಲ್ಲಿ ಸಿರಿವಂತರು ಮಧ್ಯಮ ವರ್ಗದವರು, ಕೊಳಗೇರಿ ನಿವಾಸಿಗಳು ಇದ್ದಾರೆ…
Browsing: ಕಾಂಗ್ರೆಸ್
ಬೆಂಗಳೂರು, ಮಾ.22 – ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಚಲನಚಿತ್ರಗಳು, ಜಾಹಿರಾತು, ಚಿತ್ರಗಳು ಹಾಗೂ ಫಲಕಗಳನ್ನು ಪ್ರದರ್ಶಿಸದಂತೆ ನಿರ್ಬಂಧ ಹಾಕಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ರಾಜ್ಯ…
ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರ ದೇಶದಲ್ಲೇ ಅತ್ಯಂತ ದೊಡ್ಡ ಕ್ಷೇತ್ರ ಮಾತ್ರವಲ್ಲದೆ ಜಿದ್ದಾಜಿದ್ದಿನ ಪೈಪೋಟಿಗೂ ಹೆಸರುವಾಸಿಯಾಗಿದೆ.ಅದರಲ್ಲೂ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಎದುರಾಳಿಗಳು. ಈಗ…
ಬೆಂಗಳೂರು ಮಾ 22: ಕಾಂಗ್ರೆಸ್ ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ…
ಬೆಂಗಳೂರು, ಮಾ.21- ಲೋಕಸಭೆ ಚುನಾವಣೆ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಬಿಜೆಪಿಯ ಇಬ್ಬರು ಶಾಸಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಮರಿ ತಿಬ್ಬೇಗೌಡ…