ಜಿ.ಟಿ.ದೇವೇಗೌಡರು ಕಾಂಗ್ರೆಸ್ ಸೇರುವ ಯತ್ನದಿಂದ ಯೂ ಟರ್ನ್ ಹೊಡೆದಿದ್ದಾರೆ.
Browsing: ಕಾಂಗ್ರೆಸ್
ಹೆಚ್ಚುವರಿಯಾಗಿ 5 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಇಂದಿರಾಗಾಂಧಿ ಬಗ್ಗೆ ಮಾತಾಡುತ್ತಿದ್ದಾಗ ಗುಸುಗುಸು ಅನ್ನುತ್ತಿದ್ದ ಮುಖಂಡರನ್ನು ಗಮನಿಸಿ ಭಾಷಣ ಮಾಡುತ್ತಿರುವಾಗಲೇ ರಮೇಶ್ ಕುಮಾರ್ ಹೋಗ್ರಿ ಆ ಕಡೆ ಎಂದು ರೇಗಾಡಿದ್ದಾರೆ.
ವಿಪಕ್ಷನಾಯಕ ಸಿದ್ದರಾಮಯ್ಯ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾ ಮಹದೇವಪ್ಪ, ಅವರ ಈ ಹೇಳಿಕೆ ಕಾಂಗ್ರೆಸ್ ನಲ್ಲಿ ಇದೀಗ ಹೊಸ ಸಂಚಲನಕ್ಕೆ ಕಾರಣವಾಗಿದೆ.
ಲಿಂಗಾಯತ ಎಂದು ಗೊತ್ತಾಗುತ್ತಿದ್ದಂತೆ ಬಿಜೆಪಿಯವರು ನನಗೆ ಗಾಳ ಹಾಕಿದರು ಅದರೆ, ನಾನು ಸಿಲುಕಲಿಲ್ಲ ಎಂದರು.