ಬೆಂಗಳೂರು,ಏ.14 ಮನು ಕುಲವನ್ನು ಇನ್ನಿಲ್ಲದಂತೆ ಕಾಡಿದ ಸಾಂಕ್ರಾಮಿಕ ಕೋವಿಡ್ ನಿಯಂತ್ರಣ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂದಿನ ಅಧಿಕಾರಸ್ಥರ ಮಾತು ಕೇಳಿ ನಿಯಮವಾಗಿರುವ ತೀರ್ಮಾನಗಳನ್ನು…
Browsing: ಕಾನೂನು
ಬೆಂಗಳೂರು,ಏ.11- ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸರ್ಕಾರದ ಕಾಮಗಾರಿಗಳ ಗುತ್ತಿಗೆಗೆ ಶೇಕಡ 40ರಷ್ಟು ಕಮಿಷನ್ ಕೊಡಬೇಕಿತ್ತು ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನಿಸಿದೆ…
ಬೆಂಗಳೂರು,ಏ.9: ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್ಗಢ್ ಮಿನರಲ್ಸ್ ಸೇರಿದಂತೆ…
ಬೆಂಗಳೂರು,ಏ.8: ಆರೋಗ್ಯ ಸುರಕ್ಷತಾ ವಿಭಾಗವು ರಾಜ್ಯದ ವಿವಿಧ ಕಡೆ ಕುಡಿಯುವ ನೀರಿನ ಬಾಟಲಿಗಳಲ್ಲಿನ 255 ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದಾಗ 95 ಮಾದರಿಗಳು ಅಸುರಕ್ಷಿತ, 88 ಮಾದರಿಗಳು ಕಳಪೆ ಗುಣಮಟ್ಟದ್ದೆಂದು ವರದಿಯಾಗಿವೆ. 72 ಮಾದರಿಗಳು ಮಾತ್ರ ಸುರಕ್ಷಿತ…
ಮೈಸೂರು,ಏ.6-ಮಚ್ಚು ಹಿಡಿದು ರೀಲ್ಸ್ ಮಾಡಿ ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಕಾನೂನು ಸಂಕಷ್ಟ ಅನುಭವಿಸಿದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಯುವಕನೊಬ್ಬ ಗನ್ ಹಿಡಿದು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ.…