ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ತಾಕೀತು ಮಾಡಿದ್ದಾರೆ.
Browsing: ಕಾನೂನು
Read More
ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧವನ್ನು ಆಗಸ್ಟ್ 5ರವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.
ಶಾಸಕ ಜಮೀರ್ ಅಹ್ಮದ್ ಜೊತೆಗೆ ಹಣಕಾಸು ವ್ಯವಹಾರ ಹೊಂದಿದ್ದ ಹಿನ್ನೆಲೆ ಕೆಜಿಎಫ್ ಬಾಬು ಕುಟುಂಬವನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ 5 ವರ್ಷಗಳ ಹಿಂದೆ ಮಹಿಳೆಯು ದುಬೈನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ತೆರೆದಿದ್ದು ಇದೇ ಕಂಪನಿಯಲ್ಲಿ ತಬರೇಜ್ ಕೆಲಸಕ್ಕೆ ಸೇರಿಕೊಂಡಿದ್ದ.
ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ ಪೊಲೀಸರು ನೂರಾರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.