ಬೆಂಗಳೂರು,ಜೂ.5- ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ರನ್ನು ಬಂಧಿಸಿದ್ದಾರೆ. ಇದೇ…
Browsing: ಕಾನೂನು
ಬೆಂಗಳೂರು,ಜೂ.4: ಲೋಕಸಭೆ ಚುನಾವಣೆಯಲ್ಲಿ ಜನರ ಆಶೀರ್ವಾದ ಹಾಗೂ ಕಾರ್ಯಕರ್ತರ ಪ್ರಯತ್ನದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.…
03 ಜೂನ್ 2024, ದೆಹಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಎಲ್ಲಾ ಆಹಾರ ವ್ಯಾಪಾರ ನಿರ್ವಾಹಕರಿಗೆ (ಎಫ್ಬಿಒಗಳು) ‘100% ಹಣ್ಣಿನ ರಸಗಳ’ ಯಾವುದೇ ಕ್ಲೈಮ್ಗಳನ್ನು ಲೇಬಲ್ಗಳು ಮತ್ತು ಜಾಹೀರಾತುಗಳಿಂದ ತಕ್ಷಣವೇ ಜಾರಿಗೆ…
ಬೆಂಗಳೂರು, ಜೂ.3: ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ. ತನಿಖೆ ಮುಗಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು,ಜೂ.1- ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಎಸ್ ಐ ಟಿ ಪೊಲೀಸರು ಕೇಳುತ್ತಿರುವ ಪ್ರಶ್ನೆಗಳಿಗೆ ತತ್ತರಿಸಿ ಹೋಗಿದ್ದಾರೆ. ಯಾವುದೇ ಪ್ರಶ್ನೆಗೂ ಸಮರ್ಪಕ ಉತ್ತರ ನೀಡದ ಅವರು ವಿಡಿಯೋದಲ್ಲಿ…