ಬೆಂಗಳೂರು,ಜು.8-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಇಬ್ಬರಲ್ಲಿ…
Browsing: ಕೊಲೆ
ಹಾಸನ,ಜು.4- ನಾಲ್ಕು ಅಡಿ ಜಾಗದ ಕಾರಣಕ್ಕೆ ದಾಯಾದಿಗಳ ನಡುವೆ ಶುರುವಾದ ಜಗಳವು ಓರ್ವನ ಕೊಲೆ ಮತ್ತೊಬ್ಬ ಇರಿತಕ್ಕೊಳಗಾಗಿ ಅಂತ್ಯವಾಗಿರುವ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಮ್ಮನಿಂಗಳ ಗ್ರಾಮದಲ್ಲಿ ನಡೆದಿದೆ. ದಮ್ಮನಿಂಗಳ ಗ್ರಾಮದ ದಯಾನಂದ್ (40)…
ಬೆಂಗಳೂರು,ಜು.3- ರಾಜ್ಯ ಪೊಲೀಸ್ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಲಾಬೂರಾಮ್, ರವಿಕಾಂತೇಗೌಡ,ಶಶಿಕುಮಾರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಆಡಳಿತ ಯಂತ್ರ ಮಾರ್ಪಾಟು ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು, ಜೂ.26: ರಾಜ್ಯ ಸರ್ಕಾರವು ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ನಿರ್ಮಾಣ ಮಾಡುವ ಘೋಷಣೆ ಮಾಡಿದೆ.ಈ ನಿಟ್ಟಿನಲ್ಲಿ ಗೃಹ ಇಲಾಖೆಯು ಡ್ರಗ್ಸ್ ಮಟ್ಟ ಹಾಕಲು ಸಮರವನ್ನೆ ಸಾರಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಘೋಷಿಸಿದ್ದಾರೆ.…
ಬೆಂಗಳೂರು,ಜೂ.26-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಸೌಂದರ್ಯವರ್ಧಕಗಳನ್ನು ಬಳಸಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಕೊಲೆ ಪ್ರಕರಣದಲ್ಲಿ ಎ.1ಪವಿತ್ರಾಗೌಡಳನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ…