ಬೆಂಗಳೂರು,ಜೂ.22- ಸ್ನೇಹಿತರ ನಡುವೆ ಕೇವಲ 50 ರೂಗಳಿಗೆ ನಡೆದ ಜಗಳವು ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಸವೇಶ್ವರ ನಗರದ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ.ಲಗ್ಗೆರೆಯ ಶಿವಮಾಧು(24) ಕೊಲೆಯಾದವರು. ಆತನ ಸ್ನೇಹಿತ ಶಾಂತಕುಮಾರ್ ಕೃತ್ಯ…
Browsing: ಕೊಲೆ
ಬೆಂಗಳೂರು,ಜೂ.16- ಆಸ್ತಿ ವಿವಾದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತನನ್ನು ಕೊಲೆ ಮಾಡಿ ಅಪಘಾತದಂತೆ ಬಿಂಬಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಶಿಡ್ಲಘಟ್ಟದ ಕನ್ನಮಂಗಲ ಗ್ರಾಮದ ವೆಂಕಟೇಶ್ ಬಂಧಿತ ಆರೋಪಿಯಾಗಿದ್ದಾನೆ. ಕನ್ನಮಂಗಲದ ಜೆಡಿಎಸ್ ಕಾರ್ಯಕರ್ತ ಚಿಕ್ಕಆಂಜಿನಪ್ಪ ಅವರು ಕಳೆದ…
ಬಾಗಲಕೋಟೆ,ಜೂ.16-ಅನೈತಿಕ ಸಂಬಂಧದ ಶಂಕೆಯಿಂದ ಆಕ್ರೋಶಗೊಂಡ ಪತಿಯು, ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಹುನಗುಂದ ತಾಲೂಕಿನ ಹೂವಿನಹಳ್ಳಿಯಲ್ಲಿ ನಡೆದಿದೆ.ಹೂವಿನಹಳ್ಳಿಯ ಸಾವಿತ್ರಿ ವಡ್ಡರ್(32) ಕೊಲೆಯಾದ ದುರ್ದೈವಿ. ಹೂವಿನಹಳ್ಳಿ ಗ್ರಾಮದ ನಿವಾಸಿ…
ಮೃತ ನರಸಿಂಹಮೂರ್ತಿ ಕುರಿ ಮೂರ್ತಿಯ ಮರಣೋತ್ತರ ಪರೀಕ್ಷೆ ಮುಗಿಸಿ. ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ ಪೊಲೀಸರು. ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಎ.ಕೆ ಕಾಲೋನಿಯಲ್ಲಿ…
ಐದು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ತಂಗಿ ಹಾಗೂ ಭಾವನನ್ನು ಸ್ವತಃ ಅಣ್ಣನೇ ಬರ್ಬರವಾಗಿ ಹತ್ಯೆಗೈದ.