ಬೆಂಗಳೂರು,ಅ.3- ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರಿಗೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿವೆ. ಸುಡು ಬಿಸಿಲ…
Browsing: ಕೊಲೆ
ಬೆಂಗಳೂರು,ಸೆ.30-ತನ್ನ ಕಾಲು ತುಳಿದ ಎಂಬ ಆಕ್ರೋಶದಲ್ಲಿ ಹಾಲು ವ್ಯಾಪಾರಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ನಿನ್ನೆ ಮಧ್ಯರಾತ್ರಿ ಜ್ಞಾನಭಾರತಿ ಸೊಣ್ಣೇನಹಳ್ಳಿಯಲ್ಲಿ ನಡೆದಿದೆ. ಸೊಣ್ಣೇನಹಳ್ಳಿಯ ಮೂರ್ತಿ (52) ಹೊಟ್ಟೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ…
ಬೆಂಗಳೂರು,ಸೆ.28-ಅತ್ಯಾಚಾರ,ಹನಿಟ್ರ್ಯಾಪ್ ಷಡ್ಯಂತ್ರ,ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡ(ಎಸ್ ಐಟಿ)ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ವೈಯಾಲಿಕಾವಲ್ ನಿವಾಸ ಕಚೇರಿಯ…
ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು. ಬೆಂಗಳೂರು,ಸೆ. 23- ವೈಯಾಲಿಕಾವಲ್ನ ಮುನೇಶ್ವರ ಬ್ಲಾಕ್ ನ ಮಹಾಲಕ್ಷ್ಮೀ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ ಎಸ್ ಎಲ್) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ. ಕೊಲೆಯಾದ ಮಹಾಲಕ್ಷ್ಮೀ…
ಬೆಂಗಳೂರು,ಸೆ.14: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಅಡಿಯಲ್ಲಿ ಮಾಜಿ ಸಚಿವ ಬಿಜೆಪಿ ಶಾಸಕ ಮುನಿರತ್ನ ಮತ್ತು ಅವರ ಆಪ್ತ ವಸಂತ್ ಕುಮಾರ್ ಹಾಗೂ ಇತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ…