Browsing: ಚಿನ್ನ

ಬೆಂಗಳೂರು,ಫೆ.5- ನಕಲಿ ಚಿನ್ನಾಭರಣಗಳನ್ನು ನೀಡಿ ಅಸಲಿ ಆಭರಣಗಳನ್ನು ದೋಚಿ ಪರಾರಿ ಆಗಿರುವ ಅಜ್ಜಿ ಗ್ಯಾಂಗ್ ಅನ್ನು  ಬಂಧಿಸಲು ತಂಡಗಳನ್ನು ರಚಿಸಿರುವ ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ‌ನಡೆಸಿದ್ದಾರೆ. ಅಮೃತಹಳ್ಳಿಯ ಧನಲಕ್ಷ್ಮಿ ಜ್ಯುವೆಲರ್ಸ್​ನಲ್ಲಿ 10 ಲಕ್ಷ ರೂ. ಮೌಲ್ಯದ…

Read More

ಬೆಂಗಳೂರು,ಜ.31- ಸುಳ್ಳು ಲೆಕ್ಕ, ತೆರಿಗೆ ವಂಚನೆ ಮೊದಲಾದ ಆರ್ಥಿಕ ಅಪರಾಧಗಳ ದೂರುಗಳ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯನ್ನು ಕಲೆ ಹಾಕಿದ ಆದಾಯ ತೆರಿಗೆ (IT) ಅಧಿಕಾರಿಗಳು ಬೆಂಗಳೂರಿನಲ್ಲಿ ಚಿನ್ನಾಭರಣ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಮಾಡಿ…

Read More

ಬೆಂಗಳೂರು,ಮೇ.14- ಸೊಂಟ ಮತ್ತು ಒಳ ಉಡುಪಿನಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ…

Read More