ಬೆಂಗಳೂರು – ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕಾರಣಿಗಳ ಪಕ್ಷಾಂತರ ಪರ್ವ ತೀವ್ರಗೊಂಡಿದ್ದು,ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಬಳ್ಳಾರಿಯ ಕೂಡ್ಲಿಗಿ ಕ್ಷೇತ್ರದ ಶಾಸಕ,ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಎನ್.ವೈ. ಗೋಪಾಲಕೃಷ್ಣ ಅವರು…
Browsing: Election
ಬೆಂಗಳೂರು,ಮಾ.27- ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಲವು ಶಾಸಕರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ.ಇವರ ಬದಲಿಗೆ ಹೊಸ…
ನವದೆಹಲಿ- ಸಂಸದ ರಾಹುಲ್ ಗಾಂಧಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕಳೆದ 2019ರ ಲೋಕಸಭಾ ಚುನಾವಣೆ ವೇಳೆ…
ಬೆಂಗಳೂರು – ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ಝಣ ಝಣ ಕಾಂಚಾಣಾದ ಕುಣಿತ ಜೋರಾಗಿದೆ. ಹಲವೆಡೆ ವ್ಯಾಪಕ ಪ್ರಮಾಣದಲ್ಲಿ ಹಣ,ಒಡವೆ, ಮೊದಲಾದ ಉಡುಗೊರೆ ಗಳು ಜನರನ್ನು ತಲುಪುತ್ತಿವೆ. ಚುನಾವಣೆ ಆಯೋಗ ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಸೂಚನೆ…
ಬೆಂಗಳೂರು,ಮಾ.23- ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಇದಕ್ಕಾಗಿ ಉತ್ತರ ಕರ್ನಾಟಕದತ್ತ ಹೆಚ್ಚಿನ ಗಮನ ಹರಿಸಿದೆ. ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಲು ಪ್ರಭಾವಿ…