ಬೆಂಗಳೂರು, ಜು.30: ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಪ್ರಕರಣಗಳು ಕಾಂಗ್ರೆಸ್ ಹೈಕಮಾಂಡ್ ಅನ್ನು ಚಿಂತೆಗೀಡು ಮಾಡಿದೆ. ಎಲ್ಲ…
Browsing: Election
ಬೆಂಗಳೂರು,ಜು.29- ಆರ್ಥಿಕ ನೆರವು, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯ ಮುಂದುವರೆದಿದೆ. ಇದರ ನಡುವೆ ಬಿಜೆಪಿಯ ನಾಯಕರು ಕರ್ನಾಟಕವನ್ನು ಭ್ರಷ್ಟ ಸರ್ಕಾರ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ…
ಬೆಂಗಳೂರು,ಜು.29- ಕೇಂದ್ರಸರ್ಕಾರ ಹಿಂಬಾಗಿಲ ಮೂಲಕ ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ…
ಬೆಂಗಳೂರು, ಜು.28: ವಾಲ್ಮೀಕಿ ಅಭಿವೃದ್ಧಿ ನಿಗಮದ ಕರ್ಮಕಾಂಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ತಾವು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಯಾಗುತ್ತೇನೆ…
ಬೆಂಗಳೂರು, ಜು.28: ಭಾರಿ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು” ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ…