ಬೆಂಗಳೂರು ಮಾ 22: ಕಾಂಗ್ರೆಸ್ ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ…
Browsing: Election
ಬೆಂಗಳೂರು, ಮಾ.21- ಲೋಕಸಭೆ ಚುನಾವಣೆ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಬಿಜೆಪಿಯ ಇಬ್ಬರು ಶಾಸಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಮರಿ ತಿಬ್ಬೇಗೌಡ…
ಬೆಂಗಳೂರು,ಮಾ.21- ಚುನಾವಣೆ ಸಂದರ್ಭದಲ್ಲಿ ಪ್ರಧಾನಿಗಳ ಫೋಟೋ ಬಳಸಿ ಎಲ್ಲರ ಖಾತೆಗೆ ಮೋದಿಯವರ ಕಡೆಯಿಂದ 5 ಸಾವಿರ ರೂ ನಕಲಿ ಸಂದೇಶ ನೀಡುವುದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ. 5 ಸಾವಿರ ಪಡೆದಿದ್ದೀರಾ,ಇದನ್ನ ನಿಮ್ಮ ಅಕೌಂಟ್ಗೆ ಹಾಕಲು ಲಿಂಕ್…
ಬೆಂಗಳೂರು, ಮಾ.21 – ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದ ಆಕ್ರೋಶಗೊಂಡಿರುವ ಸಂಸದ ಡಿ.ವಿ.ಸದಾನಂದಗೌಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಕುಟುಂಬ ರಾಜಕಾರಣಕ್ಕೆ ಒತ್ತಾಸೆಯಾಗಿ ನನಗೆ ಟಿಕೆಟ್…
ಬೆಂಗಳೂರು, ಮಾ.20- ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುವ ಮೂಲಕ ದಾಖಲೆ ನಿರ್ಮಿಸಬೇಕು ಎಂದು ಹವಣಿಸುತ್ತಿರುವ ಬಿಜೆಪಿಗೆ ಬೆಳಗಾವಿ ಸೇರಿದಂತೆ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಪ್ರಮುಖವಾಗಿ ಬೆಳಗಾವಿ ಉತ್ತರ ಕನ್ನಡ…