ಬೆಂಗಳೂರು,ಜೂ.7: ವಿಧಾನ ಪರಿಷತ್ತಿನ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ಆರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಜೆಡಿಎಸ್ ಎರಡು ಮತ್ತು ಬಿಜೆಪಿ ಒಂದು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಸುಶಿಕ್ಷಿತ ವರ್ಗ ಸದಾ ಬಿಜೆಪಿಯನ್ನು ಬೆಂಬಲಿಸಲಿದೆ…
Browsing: ಜೆಡಿಎಸ್
ಬೆಂಗಳೂರು. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ವಿಶ್ಲೇಷಣೆ ಮಾಡಿರುವ ಗೃಹ ಸಚಿವ ಪರಮೇಶ್ವರ್, ಮತ ಗಳಿಕೆಯಲ್ಲೂ ಗಣನೀಯ ಏರಿಕೆಯಾಗಿದೆ. ಫಲಿತಾಂಶ ಸಮಾಧಾನ ತಂದಿದೆ.ಆದರೆ ಸಂತೋಷ ತಂದಿಲ್ಲ ಎಂದು ಹೇಳಿದರು. ಕಾಂಗ್ರೆಸ್ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. 20…
ಬೆಂಗಳೂರು,ಜೂ.5- ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮತ್ತು ಕಾಂಗ್ರೆಸ್ ನಾಯಕರ ಆಂತರಿಕ ಕಲಹದಿಂದಾಗಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವಂತಾಯಿತು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು…
ಬೆಂಗಳೂರು,ಜೂ.4: ಲೋಕಸಭೆ ಚುನಾವಣೆಯಲ್ಲಿ ಜನರ ಆಶೀರ್ವಾದ ಹಾಗೂ ಕಾರ್ಯಕರ್ತರ ಪ್ರಯತ್ನದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.…
ಬೆಂಗಳೂರು, ಜೂ.3: ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳ ಆಯ್ಕೆಗೆ ನಡೆದ ಮತದಾನ ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ…