Browsing: ಧರ್ಮ

ಶೃಂಗೇರಿ, ಜ.11: ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ…

Read More

ಬೆಂಗಳೂರು,ಜ.10- ರಾಜ್ಯ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ತಮಿಳುನಾಡಿಗೆ ತೆರಳಿ ಪ್ರತ್ಯಂಗಿರಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಪೂಜೆಯ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರುನನಗೆ ಯಾರ‍್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ…

Read More

ಬೆಂಗಳೂರು,ಜ.6- ದೇಶದಲ್ಲಿ ನಿಷೇಧಿತ ಪಿಎಫ್​ಐ ಸಂಘಟನೆಯ ಉಗ್ರ ಕೃತ್ಯಗಳಿಗೆ ದುಬೈನಿಂದ ಹಣ ಸಂಗ್ರಹಿಸಿ ಕರ್ನಾಟಕ ಹಾಗೂ ಕೇರಳದ ಕಾರ್ಯಕರ್ತರ ಮೂಲಕ ಬಿಹಾರಕ್ಕೆ ತಲುಪಿಸುತ್ತಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ…

Read More

ಬೆಂಗಳೂರು,ಡಿ.28-ಹೊಸ ವರ್ಷಾಚರಣೆಯ ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹೆ ಸೂಚನೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿದೆ. ಹೊಸವರ್ಷವನ್ನು ಶಾಂತಿಯುತವಾಗಿ ಆಚರಿಸುವುದು,ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ…

Read More

ಬೆಂಗಳೂರು,ಡಿ.14- ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಸುರೇಶ್ ಅವರ ಸಹೋದರಿ ಎಂದುಚಿನ್ನದ ವ್ಯಾಪಾರಿಯನ್ನು ನಂಬಿಸಿದ ಮಹಿಳೆಯೊಬ್ಬರು ಬರೋಬ್ಬರಿ 9.82 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದಾರೆ. ಈ ಸಂಬಂಧ ಚಿನ್ನದ ವ್ಯಾಪಾರಿ…

Read More