ಮಂಗಳೂರು,ಏ.29- ಸಾಮಾಜಿಕ ಜಾಲತಾಣದಲ್ಲಿ ಪೆಹಲ್ಗಾಮ್ ಘಟನೆ ಮುಂದಿಟ್ಟುಕೊಂಡು ಆಕ್ಷೇಪಾರ್ಹ ಸಂದೇಶವನ್ನು ಹಂಚಿಕೊಂಡ ವೈದ್ಯರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಡಾ.ಅತೀಫಾ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 353 (ಕಿಡಿಗೇಡಿತನದ…
Browsing: ನ್ಯಾಯ
ಬೆಂಗಳೂರು,ಏ.29- ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಕುರಿತಂತೆ ಮರು ತನಿಖೆಗೆ ಆದೇಶಿಸಿರುವ ಹೈಕೋರ್ಟ್, ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆಗೆ ಆದೇಶಿಸಿದೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾದ ಪ್ರಕರಣಗಳು…
ರಾಯಚೂರು,ಏ.29- ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಘಟನೆ ಲಿಂಗಸುಗೂರು ತಾಲೂಕಿನ ಹಂಚಿನಾಳದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವಕನ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ…
ಬೆಂಗಳೂರು,ಏ. 26- ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ…
ಮಂಗಳೂರು,ಏ.25-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿ ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಉಳ್ಳಾಲದ ಸತೀಶ್ ಕುಮಾರ್ ನೀಡಿದ ದೂರಿನಲ್ಲಿ…