Browsing: ನ್ಯಾಯ

ಬೆಂಗಳೂರು,ಜು.25- ಭಾರತೀಯ ನ್ಯಾಯ ಸಂಹಿತೆಯ ನಾಲ್ಕು ಕಾಯ್ದೆಗಳಡಿ ಎಫ್ಐಆರ್ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಕಡ್ಡಾಯವಾಗಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಡಾ ಎಂ.ಎ. ಸಲೀಂ ಅವರು ಸುತ್ತೋಲೆ ಹೊರಡಿಸಿದ್ದಾರೆ. ಬಿಎನ್‌ಎಸ್‌ನ 304,…

Read More

ಬೆಂಗಳೂರು,ಜು.17 : ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಮತ್ತು ಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕಾಲ್ತುಳಿತ ಪ್ರಕರಣ ಕುರಿತಂತೆ ತನಿಖೆ ನಡೆಸಲು…

Read More

ಬೆಂಗಳೂರು,ಜು.16: ಅವಕಾಶ ವಂಚಿತ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸದ್ಯ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣ ಶೇ 50ರ ಮಿತಿಯನ್ನು ಮೀರಿ ಶಿಕ್ಷಣ, ಉದ್ಯೋಗ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಸೂಕ್ತವಾದ…

Read More

ಬೆಂಗಳೂರು,ಜು.15- ವಿವಿಧ ಅಪರಾಧ ಪ್ರಕರಣಗಳಲ್ಲಿ ಸಿಲುಕಿ ಕೋರ್ಟ್ ನಲ್ಲಿ ಜಾಮೀನು ಪಡೆಯಲು ಪರದಾಡುವರನ್ನು ಸಂಪರ್ಕಿಸಿ ದುಬಾರಿ ಮೊತ್ತ ಪಡೆದು ನಕಲಿ ಆಧಾರ್ ಕಾರ್ಡ್ ಗಳು, ಆರ್ ಟಿಸಿ, ಎಂ.ಆರ್.ದಾಖಲೆಗಳ ಮೂಲಕ ಜಾಮೀನು ನೀಡಿ ಪರಾರಿಯಾಗುತ್ತಿದ ಐನಾತಿ…

Read More

ಬೆಂಗಳೂರು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೊ ಪ್ರಯಾಣ ದರ ದುಬಾರಿಯಾಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೊ ಪ್ರಯಾಣ ದರವನ್ನು ಹೆಚ್ಚಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪರಿಷ್ಕೃತ ದರಗಳು ಆಗಸ್ಟ್‌ 1ರಿಂದ…

Read More