ಬೆಂಗಳೂರು. ಶಾಲಾ ಕಾಲೇಜುಗಳ ಸಮೀಪದಲ್ಲಿ ಮದ್ಯಪಾನ ಮತ್ತು ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ ಅಷ್ಟೇ ಅಲ್ಲ ಶಾಲಾ-ಕಾಲೇಜುಗಳ ಸಮೀಪದಲ್ಲಿ ತಂಬಾಕು ಉತ್ಪನ್ನಗಳು ಮತ್ತು ಮಧ್ಯ ಮಾರಾಟ ಮಾಡುವಂತಿಲ್ಲ. ತಂಬಾಕು ಉತ್ಪನ್ನಗಳ ಮಾರಾಟದ ವಿರುದ್ಧ ಸಮರ ಸಾರಿರುವ ಅಧಿಕಾರಿಗಳು…
Browsing: ನ್ಯಾಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಬಳಿ ಉದ್ಯಮಿಯೊಬ್ಬರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು 30 ಲಕ್ಷ ರೂ ದರೋಡೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಅಚ್ಚರಿ ಎಂದರೆ ಪೊಲೀಸ್ ಅಧಿಕಾರಿಯೇ ಈ ದರೋಡೆಯ ಸೂತ್ರಧಾರ.…
ಬೆಂಗಳೂರು,ಫೆ.15- ಹಲವು ಬಾರಿ ವಾರೆಂಟ್ ಜಾರಿಗೊಳಿಸಿದರೂ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ತನ್ನ ಮಗನ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಕಾಣಿಸಿಕೊಂಡು ಪೊಲೀಸರ ಅತಿಥಿಯಾಗಿದ್ದಾನೆ. ನ್ಯಾಯಾಲಯದಲ್ಲಿ ವಾರಂಟ್ ಜಾರಿಯಾದರೂ ಸಹ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಫಾರೂಕ್ ಅಲಿಯಾಸ್ ಮೋಟಿ…
ಬೆಂಗಳೂರು,ಫೆ.15- ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು,ಈ ಸಂಬಂಧ ಜೆ.ಜೆ.ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿ ಕಳೆದ ಫೆ.5 ರಂದು ರಾತ್ರಿ…
ಬೆಂಗಳೂರು. ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಡೆಸುತ್ತಿರುವ ಕಿರುಕುಳ ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ. ರಾಜ್ಯದ ಹಲವಡೆ ನಡೆಯುತ್ತಿರುವ ಕಿರುಕುಳ ಪ್ರಕರಣಗಳನ್ನು…