Browsing: ಪೋಲಿಸ್

ಬೆಂಗಳೂರು,ಏ.2- ಪೋಲಿಸ್ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡಿದ ಕಾರಣಕ್ಕಾಗಿ ಪೊಲೀಸ್ ಅಧಿಕಾರಿಗೆ ಮುಖ್ಯಮಂತ್ರಿಗಳ ಪದಕ ಲಭಿಸಿತ್ತು. ಆದರೆ, ಈ ಅಧಿಕಾರಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ನಾಲ್ಕು ಕೋಟಿ ಬೆಲೆಯ ಮನೆಯೊಂದನ್ನು ಕೇವಲ 60 ಲಕ್ಷಕ್ಕೆ…

Read More

ಬೆಂಗಳೂರು,ಡಿ.2- ಯುವತಿಯ ಮೋಹಕ್ಕೆ  ಬಿದ್ದ ಬೆಂಗಳೂರು ನಗರದ ಸಾಫ್ಟ್‌ವೇರ್ ಇಂಜಿನಿಯರ್ ಬರೋಬ್ಬರಿ, 8.1 ಲಕ್ಷ ರೂಪಾಯಿ ಕಳೆದುಕೊಂಡು ಇಂಗು ತಿಂದ ಮಂಗನಂತಾಗಿದ್ದಾರೆ. 29 ವರ್ಷದ ಟೆಕ್ಕಿ ಆನ್‌ಲೈನ್‌ ಪೋರ್ಟಲ್‌ ಮೂಲಕ ಎಸ್ಕಾರ್ಟ್‌ ಸೇವೆಯನ್ನು ಬುಕ್‌ ಮಾಡಿದ್ದ.…

Read More

ಮೈಸೂರು,ಸೆ.11- ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತಿಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ ಸಿಂಹ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ. ನಾಡಿನ ಅಧಿದೇವತೆ ಚಾಮುಂಡೇಶ್ವರಿ ಹಾಗೂ ಚಾಮುಂಡಿ…

Read More

ಬೆಂಗಳೂರು.ಆ,28 ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬೆನ್ನು ಹತ್ತಿರುವ ಎನ್ಐಎ ಪೋಲಿಸ್ ತಂಡಕ್ಕೆ ಆಘಾತಕಾರಿ ಮಾಹಿತಿಯೊಂದು ಲಭ್ಯವಾಗಿದೆ. ಸದ್ಯ ಪಾಕಿಸ್ತಾನದಲ್ಲಿ ತಲೆಮರಸಿಕೊಂಡಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಫರ್ಹತುಲ್ಲಾ…

Read More

ಬೆಂಗಳೂರು,ಆ.19- ಪೊಲೀಸ್ ಅಧಿಕಾರಿಯೇ ಕಳ್ಳನಾದ ಸುದ್ದಿ ಇದು. ಕಳ್ಳತನ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಹಣವನ್ನು ದುರ್ಬಳಕೆ  ಮಾಡಿಕೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಇದೀಗ ಬಂಧನ ಭೀತಿಯಿಂದ ಪರಾರಿಯಾಗಿದ್ದಾರೆ. ಬೆಂಗಳೂರು ಹೊರ ವಲಯದ ಬಿಡದಿ ಪೊಲೀಸ್ ಠಾಣೆಯಲ್ಲಿ ಇನ್ಸ್…

Read More