ಬೆಂಗಳೂರು,ಡಿ.17: ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಧಗೆ ಮತ್ತೆ ತೀವ್ರಗೊಂಡಿದೆ ಮುಂಬರುವ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸದಂತೆ ಹೈಕಮಾಂಡ್ ಮೇಲೆ ಒತ್ತಡ ಇರಲು ಅವರ ಆಪ್ತ ಬಣ ಮುಂದಾಗುತ್ತಿದ್ದಂತೆ ವಿರೋಧಿ ಬಣ…
Browsing: ಬಿಜೆಪಿ
ಬೆಂಗಳೂರು. ಪಂಚಮಸಾಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಹೋರಾಟದ ನೇತೃತ್ವ ವಹಿಸಿರುವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸುಪಾರಿ ಪಡೆದಿರುವ ಆರೋಪ ಕೇಳಿಬಂದಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯು ಮುಖ್ಯಮಂತ್ರಿ…
ಬೆಳಗಾವಿ,ಡಿ.13-ದೇಶದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳು ಸಾಕಷ್ಟಿದ್ದರೂ ಅದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಒಂದು ದೇಶ ಒಂದು ಚುನಾವಣೆ ವಿಷಯ ತಂದಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಸುವರ್ಣಸೌಧದದಲ್ಲಿ…
ಬೆಂಗಳೂರು,ಡಿ.10- ನಾಡು ಕಂಡ ಶ್ರೇಷ್ಠ ಮುತ್ಸದ್ಧಿ,ಮಾಜಿ ಮುಖ್ಯಮಂತ್ರಿ, ಅಪರೂಪದ ನಾಯಕ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ…
ಬೆಳಗಾವಿ,ಡಿ.10- ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 3,364 ಬಾಣಂತಿಯರು ಸಾವಿಗೀಡಾಗಿರುವುದು ಮುಖ್ಯಮಂತ್ರಿಗಳ ಕಚೇರಿ ನೀಡಿರುವ ಅಂಕಿ ಅಂಶದಿಂದ ಬೆಳಕಿಗೆ ಬಂದಿದೆ. ಕಳೆದ 2019-20ರಿಂದ 2024-25 ನವೆಂಬರ್ವರೆಗೆ ರಾಜ್ಯದಲ್ಲಿ ಒಟ್ಟು 3,364 ಬಾಣಂತಿಯರು ಮೃತಪಟ್ಟಿರುವುದು ವರದಿಯಾಗಿದೆ ಎಂದು…