ಬೆಂಗಳೂರು,ಜ.18-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಡಾದ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮುಡಾದಲ್ಲಿ ಅಧಿಕಾರಿಗಳು ʼಕೋಕನಟ್ʼ ಕೋಡ್‌ವರ್ಡ್ ಬಳಸಿ…
Browsing: Bengaluru
ಬೆಂಗಳೂರು. ವಿಧ್ಯಾರ್ಥಿಗಳ ಭವಿಷ್ಯದ ಮಹತ್ವದ ಘಟ್ಟ ಎಂದೇ ಪರಿಗಣಿಸಲ್ಪಟ್ಟಿರುವ ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ 2025-26ನೇ ಸಾಲಿನ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ…
ಬೆಂಗಳೂರು,ಜ.16: ಆಡಳಿತರೂಢ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪದಿಂದ ನಡೆಯುತ್ತಿದ್ದು ಬೆಳಗಾವಿ ರಾಜಕಾರಣದಿಂದ ಈ ಸರ್ಕಾರ ಪತನ ಹೊಂದಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ…
ಬೆಂಗಳೂರು,ಜ.16: ನಾಯಕತ್ವ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡಿದಂತೆ ಪಕ್ಷ ಕಟ್ಟಪ್ಪಣೆ ವಿಧಿಸಿದರೂ ಸೊಪ್ಪು ಹಾಕದ ಕಾಂಗ್ರೆಸ್ ನಾಯಕರು ಪ್ರದೇಶ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು ಎಂಬ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ…
ಬೆಂಗಳೂರು,ಜ.16- ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರು ಪ್ರಯಾಣಿಸುತ್ತಿದ್ದ…