ಬೆಂಗಳೂರು,ಜ.21- ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿಯ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುವ ಮೂಲಕ ಆಚ್ಚರಿ ಮೂಡಿಸಿದ್ದಾರೆ. ಪಕ್ಷದ ಸಂಘಟನಾತ್ಮಕ ವಿಷಯಗಳ…
Browsing: Bengaluru
ಬೆಂಗಳೂರು,ಜ.21-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಬಳಿಯಿರುವ ಗನ್ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ನಗರ ಪೊಲೀಸ್ ಆಡಳಿತ ವಿಭಾಗ ಆದೇಶಿಸಿದೆ. ಕೊಲೆ ಪ್ರಕರಣ ಮುಗಿಯುವವರೆಗೂ ಲೈಸೆನ್ಸ್ ಅಮಾನತು ಮಾಡಲಾಗಿದ್ದು, ಗನ್ ವಶಕ್ಕೆ ಪಡೆದುಕೊಳ್ಳುವಂತೆ…
ಬೆಂಗಳೂರು,ಜ.21- ಉದ್ಯಮಿ ಹಾಗೂ ವಿಧಾನಪರಿಷತ್ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರಿಗೆ ಐನಾತಿ ಕಳ್ಳರು ಪಂಗನಾಮ ಹಾಕಿದ್ದಾರೆ. ಟಿ.ಎ.ಶರವಣ ಮಾಲೀಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಚಿನ್ನಾಭರಣಗಳನ್ನು ಹಾಲ್ ಮಾರ್ಕ್ ಹಾಕಿರುವುದಾಗಿ ಪಡೆದು ವಂಚಿಸಿರುವ ಸಂಬಂಧ ಪೊಲೀಸ್…
ಬೆಂಗಳೂರು,ಜ.21- ವ್ಹೀಲಿಂಗ್ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ, ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ. ಇದರಿಂದ ಎಚ್ಚೆತ್ತುಕೊಳ್ಳದ ವಾಹನ ಸವಾರರ ಮೇಲೆ ಸಮರ ಸಾರಿರುವ ಸಂಚಾರ ಪೊಲೀಸರು ಕಳೆದ ವರ್ಷ 532 ಪ್ರಕರಣ ದಾಖಲಿಸಿಕೊಂಡಿದ್ದಾರೆ.…
ಬೆಂಗಳೂರು, ಜ.20: ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ…