ಬೆಂಗಳೂರು,ಏ.15- ರಸ್ತೆಯಲ್ಲಿ ನಡೆದುಕೊಂಡು ಹೋಗುವವರ ಕೊರಳಲ್ಲಿನ ಸಾರವನ್ನು ಹೇಗೆ ಕಸಿದುಕೊಂಡು ಪರಾರಿಯಾಗಬೇಕು ಎಂಬುದನ್ನು ಯೂಟ್ಯೂಬ್ ನೋಡಿ ಕಲಿತುಕೊಂಡು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ನಿತಿನ್ (24) ಹಾಗೂ…
Browsing: Bengaluru
ಬೆಂಗಳೂರು. ಮಹಾನಗರ ಬೆಂಗಳೂರಿಗೂ ಇದೀಗ ನೈತಿಕ ಪೊಲೀಸ್ ಗಿರಿ ಕಾಲಿಟ್ಟಿದೆ.ಇತ್ತೀಚಿಗೆ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯ ಪಾರ್ಕ್ ವೊಂದರಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅಂತಹ ಘಟನೆಯನ್ನು ಹೋಲುವ ಮತ್ತೊಂದು ಪ್ರಕರಣ…
ಬೆಂಗಳೂರು,ಏ.15: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ ಜಾತಿಗಣತಿ ವರದಿ ಸಂಪೂರ್ಣ ದ್ವೇಷದ ಗಣತಿ ಹಾಗೂ ಸಿದ್ಧ ಷಡ್ಯಂತ್ರ ಎಂದು ಕಿಡಿಕಾರಿರುವ ಕೇಂದ್ರ ಕೈಗಾರಿಕೆ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.…
ಬೆಂಗಳೂರು,ಏ.15- ಡ್ರಗ್ಸ್ ಮಾರಾಟ, ಸೇವನೆ ಮತ್ತು ಸಾಗಾಣಿಕೆ ವಿರುದ್ಧ ಸಮರ ಸಾರಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ನಗರದಲ್ಲಿ ದಾಳಿ ನಡೆಸಿ 5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ವೇಳೆ ಇಬ್ಬರನ್ನು ಬಂಧಿಸಿ…
ಬೆಂಗಳೂರು,ಏ.14 ಮನು ಕುಲವನ್ನು ಇನ್ನಿಲ್ಲದಂತೆ ಕಾಡಿದ ಸಾಂಕ್ರಾಮಿಕ ಕೋವಿಡ್ ನಿಯಂತ್ರಣ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂದಿನ ಅಧಿಕಾರಸ್ಥರ ಮಾತು ಕೇಳಿ ನಿಯಮವಾಗಿರುವ ತೀರ್ಮಾನಗಳನ್ನು…