ಬೆಂಗಳೂರು, ಜ.20: ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ…
Browsing: Bengaluru
ಬೆಂಗಳೂರು,ಜ.20- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್,ಬಂಧನದ ತನಿಖೆ ವೇಳೆ ಪೊಲೀಸರು ತಮ್ಮಿಂದ ವಶಪಡಿಸಿಕೊಂಡ ದೊಡ್ಡ ಮೊತ್ತದ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ…
ಬೆಂಗಳೂರು,ಜ.20: ಗಾಂಧಿ ಭಾರತ ಕಾರ್ಯಕ್ರಮ ಆಯೋಜಿಸಿರುವ ರಾಜ್ಯ ಸರ್ಕಾರಕ್ಕೆ ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಕೆಲವು ಗಂಭೀರ ಪ್ರಶ್ನೆ ಕೇಳುವ ಮೂಲಕ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಾಂಧಿ ಆದರ್ಶಗಳನ್ನು…
ಬೆಂಗಳೂರು,ಜ.19-ನಗರದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನದಿನಕ್ಕೆ ಹೆಚ್ಚುತ್ತಿದ್ದು,ಸಾಕಷ್ಟು ಜಾಗೃತಿಯ ನಡುವೆಯೂ ಸೈಬರ್ ವಂಚಕರು ಹೊಸ ಹೊಸ ಮಾರ್ಗಗಳ ಮುಖಾಂತರ ವಂಚನೆ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನಗರದ ಸಾಫ್ಟ್‌ವೇರ್ ಇಂಜಿನಿಯರ್ ರೊಬ್ಬರಿಗೆ ಹೊಸ ಮೊಬೈಲ್ ಕಳಿಸಿ, ಅದರ…
ಬೆಂಗಳೂರು,ಜ.19- ಬೀದರ್‌ನಲ್ಲಿ ಎಟಿಎಂ ಲೂಟಿ ಹಾಗೂ ಮಂಗಳೂರಿನ ಬ್ಯಾಂಕ್ ದರೋಡೆ ಬೆನ್ನಲ್ಲೇ ಬೆಚ್ಚಿ ಬಿದ್ದಿರುವ ನಗರದ ಜನತೆಯ ಭಯ ಹೋಗಲಾಡಿಸಿ ಸುರಕ್ಷತೆ ಸಂದೇಶ ಸಾರಲು ಪೊಲೀಸ್ ಆಯುಕ್ತರು ಸೇರಿದಂತೆ ಬೆಂಗಳೂರು ನಗರದ ಎಲ್ಲ ಹಿರಿಯ ಅಧಿಕಾರಿಗಳು…