ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು “ಕೊಟ್ಟ ಮಾತು ಉಳಿಸಿಕೊಳ್ಳುವುದೇ ನಿಜವಾದ ಶಕ್ತಿ” ಅದರಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.…
Browsing: Bengaluru
ಬೆಂಗಳೂರು,ನ.26: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ರಾಜ್ಯದಲ್ಲೇ ಅತ್ಯಂತ ದೊಡ್ಡ ಕೇಂದ್ರ ಕಾರಾಗೃಹವಾಗಿದೆ. ಅತ್ಯಂತ ದೊಡ್ಡ ವಿಸ್ತೀರ್ಣದಲ್ಲಿರುವ ಈ ಜೈಲು ಬಯಲು ಬಂದಿಖಾನೆ ಎಂದೇ ಪ್ರಸಿದ್ಧಿ. ಇಂತಹ ಜೈಲು ಹಲವಾರು ಅಕ್ರಮಗಳ ಕಾರಣಕ್ಕಾಗಿ ಇದೀಗ ದೊಡ್ಡ…
ಬೆಂಗಳೂರು,ನ.26: ಅಧಿಕಾರ ಹಸ್ತಾಂತರ ವಿಚಾರವಾಗಿ ಸದ್ದಿಲ್ಲದೆ ಕಾರ್ಯತಂತ್ರ ನಡೆಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಹೈಕಮಾಂಡ್ ನತ್ತ ಬೆರಳು ತೋರಿಸುತ್ತಲೇ ಶಾಸಕರು ಸಚಿವರ ಬೆಂಬಲ ಕ್ರೂಡೀಕರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…
ಬೆಂಗಳೂರು, ನ.26: ಮಠದ ಹಾಸ್ಟೆಲ್ ನಲ್ಲಿ ತಂಗಿದ್ದ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಶರಣರಿಗೆ ಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಇವರ ವಿರುದ್ಧ ದಾಖಲಾಗಿದ್ದ…
ಬೆಂಗಳೂರು, ನ.26: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ತುಪ್ಪ ಗುಣಮಟ್ಟ ಮತ್ತು ಬೆಲೆಯ ದೃಷ್ಟಿಯಿಂದ ಇಡೀ ದೇಶದಲ್ಲಿಯೇ ಅತ್ಯಂತ ವಿಶ್ವಾಸಾರ್ಹ ಉತ್ಪನ್ನವಾಗಿದೆ. ದೇಶದ ಎಲ್ಲೆಡೆ ಬಹು ಬೇಡಿಕೆ ಇರುವ ಉತ್ಪನ್ನವನ್ನು ಇದೀಗ ನಕಲು ಮಾಡಿ ಮಾರಾಟ…