ಬೆಂಗಳೂರು,ಮಾ.7: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡ ಕಸುಬಿ ಬಜೆಟ್ ಎಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ಕುರಿತಂತೆ…
Browsing: ಬೊಮ್ಮಾಯಿ
ಬೆಂಗಳೂರು,ಫೆ. 24: ಮಗ್ಗಿ ಹೇಳಲು ಬಾರದ ರಾಜ್ಯದ ಬಿಜೆಪಿ ನಾಯಕರೆಲ್ಲಾ ಈಗ ಅರ್ಥಶಾಸ್ತ್ರದ ಪ್ರಖಂಡ ಪಂಡಿತರಂತೆ ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಂತ್ರಿ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.…
ಬೆಂಗಳೂರು, ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ.ಕೆಲವು ಜಿಲ್ಲಾಧ್ಯಕ್ಷರ ನೇಮಕದ ಬೆನ್ನಲ್ಲೇ ಸ್ಪೋಟಿಸಿರುವ ಸಂಸದ ಡಾ.ಸುಧಾಕರ್, ಪಕ್ಷದ ಅಧ್ಯಕ್ಷ ವಿಜಯೇಂದ್ರ ಅಹಂಕಾರ, ದರ್ಪ ಸಹಿಸಿ ಸಾಕಾಗಿದೆ. ಇನ್ನೇನಿದ್ದರೂ ಯುದ್ಧ ಮಾಡುವುದೊಂದೇ ಬಾಕಿ ಎಂದು ಗುಡುಗಿದರು…
ಬೆಂಗಳೂರು,ಜ.24: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ವಿಜಯೇಂದ್ರ ಕಸರತ್ತು ನಡೆಸಿರುವ ಬೆನ್ನಲ್ಲೇ ಅವರ ಪದಚ್ಯುತಿಗಾಗಿ ದೊಡ್ಡ ಪ್ರಮಾಣದಲ್ಲಿ ಪ್ರಯತ್ನಗಳು ನಡೆದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ…
ಬೆಂಗಳೂರು,ಜ.9: ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿರುವ ಔತಣಕೂಟ ರಾಜಕಾರಣ ಇದೀಗ ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲೂ ಆರಂಭಗೊಂಡಿದ್ದು ಕುತೂಹಲ ಮೂಡಿಸಿದೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕುರಿತಂತೆ ಉಂಟಾಗಿರುವ ಅಸಮಾಧಾನದ ಬೆನ್ನಲ್ಲೇ ಕಳೆದ ರಾತ್ರಿ ತಟಸ್ಥರು…