ಬೆಂಗಳೂರು,ಅ.24: ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಒಂದು ದಿನ ಬಾಕಿ ಇರುವಂತೆಯೇ ಅಭ್ಯರ್ಥಿಗಳು ಭರಾಟೆ ರೋಡ್ ಶೋನ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…
Browsing: ಬೊಮ್ಮಾಯಿ
ನವದೆಹಲಿ(ಅ.15) ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಚನ್ನಪಟ್ಟಣ(ರಾಮನಗರ), ಶಿಗ್ಗಾಂವಿ(ಹಾವೇರಿ), ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು,…
ಬೆಂಗಳೂರು ಅ, 11- ಸಿಎಂ ಸಿದ್ದರಾಮಯ್ಯರವರ ಮುಡಾ ಹಗರಣದ ತನಿಖೆಯ ನಡುವೆಯೇ ಬಿಜೆಪಿಗೆ ತಿರುಗೇಟು ನೀಡಲು ಸಜ್ಜಾಗುತ್ತಿರುವ ಕಾಂಗ್ರೆಸ್, ಕೋವಿಡ್ – 19 ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್…
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ Shiggaon- ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣಕ್ಕೆ ಭರ್ಜರಿ ರಂಗು ಬಂದಿದೆ. ಚುನಾವಣೆ ಆಯೋಗ ಇಲ್ಲಿಯವರೆಗೆ ಈ…
ಬೆಂಗಳೂರು,ಅ.01: ಮಾಡಲು ಕೆಲಸವಿಲ್ಲದ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಆಡಳಿತದ ಸಮಯದಲ್ಲಿ…