ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 7ನೇ ಪಡೆ ಕಮಾಂಡೆಂಟ್ ಬಿಎಂ ಪ್ರಸಾದ್ ಅವರು ಮೀಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
Browsing: ಬೊಮ್ಮಾಯಿ
Read More
ಕಾಂಗ್ರೆಸ್ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇರಳ ಗಡಿ ದಾಟಿ ಕೊಲೆಗಾರರ ಹಿಡಿಯಲು ಗೃಹಸಚಿವರು, ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸುದ್ದಿಗಾರರಿಗೆ ಬೊಮ್ಮಾಯಿ ತಿಳಿಸಿದರು.
ಸಮಾವೇಶ ಸರ್ಕಾರದ ಯಾವ ಸಾಧನೆಗಾಗಿ.?
ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿನ ಹಲವು ಸರ್ಕಾರಿ ಶಾಲೆಗಳು ದುಸ್ಥಿತಿ ತಲುಪಿದ್ದು ಅವುಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು.