ಬೆಂಗಳೂರು,ಮೇ.22: ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಸಂಸ್ಥೆ ಮೈಸೂರು ಸ್ಯಾಂಡಲ್ ಸೋಪ್ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಸರ್ಕಾರ ನೇಮಕ ಮಾಡಿದೆ. ಇದಕ್ಕೆ ಅವರಿಗೆ 6.2 ಕೋಟಿ ಸಂಭಾವನೆ ನೀಡಲಾಗುವುದು…
Browsing: ಮೈ
ಬೆಂಗಳೂರು,ಮೇ.21: ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾದ ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನ ನೇಮಕ ಮಾಡಲಾಗಿದೆ. ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ…
ಬೆಂಗಳೂರು,ಮೇ.21: ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಇದೀಗ ಜಾರಿ ನಿರ್ದೇಶನಾಲಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಕ್ರಮ ಹಣಕಾಸು ವಹಿವಾಟು ಆರೋಪದಲ್ಲಿ ಪರಮೇಶ್ವರ್ ಅವರ ಒಡೆತನದ ವಿದ್ಯಾಸಂಸ್ಥೆಗಳು ಮತ್ತು ಅವುಗಳ ಹಿರಿಯ ಸಿಬ್ಬಂದಿಯ ಕಚೇರಿಗಳ…
ಬೆಂಗಳೂರು,ಮೇ.14- ಮಹಿಳೆಯೊಬ್ಬರ ಬಣ್ಣದ ಮಾತು ಕೇಳಿ ಇಂಗು ತಿಂದ ಮಂಗನಂತಾದ ಕಥೆ ಇದು. ಬೆಂಗಳೂರು ನಗರ ಹಾಗೂ ಮೈಸೂರಿನಲ್ಲಿ ಸುತ್ತಾಡಲು ಕಾರು ಬೇಕಿದೆ ಎಂದು ಹೇಳಿ ಬಾಡಿಗೆಗಾಗಿ ಬುಕ್ ಮಾಡಿದ್ದ ಕಾರು ಸಮೇತ ಮಹಿಳೆಯೊಬ್ಬರು ಪರಾರಿಯಾಗಿದ್ದಾಳೆ…
ಬೆಂಗಳೂರು,ಮೇ.12- ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರದಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾದ ಉದ್ವಿಗ್ನಪರಿಸ್ಥಿತಿ ಅಮೆರಿಕದ ಮಧ್ಯಪ್ರವೇಶದ ನಂತರ ತಿಳಿಗೊಂಡಿದೆ ಇದೀಗ ಈ ವೇಳೆ ನಡೆದ ಸೇನಾಪಡೆಗಳ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಎಲ್ಲೆಡೆ…