ಬೆಂಗಳೂರು, ಫೆ.9- ಮಹಾನಗರಿ ಬೆಂಗಳೂರಿನಲ್ಲಿ ಪಿಡುಗಾಗಿ ಪರಿಣಮಿಸಿರುವ ಮಾದಕವಸ್ತು ಮಾರಾಟ ಮತ್ತು ಕಳ್ಳಸಾಗಣೆ ವಿರುದ್ಧ ಸಮರ ಸಾರಿರುವ CCB ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಕೀನ್ಯಾ (Kenya) ಮತ್ತು ತಾಂಜನಿಯಾ (Tanzania) ದೇಶದ ಇಬ್ಬರು ಪ್ರಜೆಗಳೂ ಸೇರಿದಂತೆ 11…
Browsing: ವಿದ್ಯಾರ್ಥಿ
ಬೆಂಗಳೂರು ತೆರಿಗೆ ವಂಚನೆ ಮತ್ತು ಹವಾಲಾ ವಹಿವಾಟಿನ ಆರೋಪಕ್ಕೆ ಸಂಬಂಧಿಸಿದಂತೆ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆನ್ನು ಹತ್ತಿರುವ ED ಅಧಿಕಾರಿಗಳು ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಶಿವಕುಮಾರ್ ಅವರ ಎಲ್ಲಾ ವ್ಯವಹಾರಗಳ ಮೇಲೆ ತೀವ್ರ ನಿಗಾ ಇಟ್ಟಿರುವ ED…
ಬೆಂಗಳೂರು,ಫೆ.7- ಭ್ರಷ್ಟಾಚಾರ ಆರೋಪ ಸಂಬಂಧ ಉದ್ಯೋಗ ಮತ್ತು ತರಬೇತಿ ಇಲಾಖೆಯ (Department Of Employment & Training) ನಿವೃತ್ತ ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 12.15 ಲಕ್ಷ ರೂಗಳನ್ನು ಹಿಂದಿರುಗಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್…
ಮಂಗಳೂರು,ಫೆ.7- ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಕಲುಷಿತಗೊಂಡಿರುವ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.ಇವರಿಗೆ ತುರ್ತು ಚಿಕಿತ್ಸೆ ನೀಡಿದ್ದು, 137 ಮಂದಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಗರದ ಖಾಸಗಿ ನರ್ಸಿಂಗ್ ಕಾಲೇಜಿಗೆ ಸೇರಿದ ಶಕ್ತಿನಗರದಲ್ಲಿರುವ ಹಾಸ್ಟೆಲ್‌ನಲ್ಲಿ…
ಬೆಂಗಳೂರು,ಜ.30- ದೇಶಾದ್ಯಂತ ಪರ – ವಿರೋಧದ ಚರ್ಚೆಗೆ ಗ್ರಾಸವಾಗಿರುವ ಗುಜರಾತ್ ಗಲಭೆ ಕುರಿತಾದ BBC ಸಾಕ್ಷ್ಯಚಿತ್ರ ಬೆಂಗಳೂರಿನಲ್ಲೂ ಪ್ರದರ್ಶನಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು BBC ಸಿದ್ಧಪಡಿಸಿರುವ ಈ ಸಾಕ್ಷ್ಯಚಿತ್ರದಲ್ಲಿ ವಿವಾದಾತ್ಮಕ ಅಂಶಗಳಿವೆ ಎಂದು…