ಬೆಂಗಳೂರು,ಮೇ .18- ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಜನತೆ ಭಯದಿಂದ ಬದುಕುವಂತಾಗಿದೆ ಈ ಹಿನ್ನೆಲೆಯಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಅಪರಾಧಿಗಳಲ್ಲಿ ಭಯದ ವಾತಾವರಣ ಮೂಡಿಸಬೇಕು ಎಂದು ರಾಜ್ಯ ಬಿಜೆಪಿ…
Browsing: ವಿದ್ಯಾರ್ಥಿ
ಬೆಂಗಳೂರು,ಮೇ.17- ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್ಗಳು, ಕೊಲೆಗಡುಕರ ತಾಣವನ್ನಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪಾದಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…
ಬೆಂಗಳೂರು,ಮೇ.16: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.ಈ ಬಗ್ಗೆ ಸರ್ಕಾರ ಗಮನ ಹರಿಸದೆ ನೌಕರರ ವರ್ಗಾವಣೆಯಲ್ಲಿ ನಿರತವಾಗಿದೆ. ವರ್ಗಾವಣೆಯ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ,…
ಬೆಂಗಳೂರು,ಮೇ.14: ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೊನ್ನೆ…
ಬೆಂಗಳೂರು,ಏ.30- ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಾಧ್ಯತೆ ಇದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ. ಈ…