ಬೆಂಗಳೂರು,ಡಿ.2-ರಾಜ್ಯದಲ್ಲಿ ಅರಣ್ಯ ಪ್ರದೇಶ ವಿಸ್ತಾರಗೊಳ್ಳುತ್ತಿರುವ ಸಮಾಧಾನಕರ ಸಂಗತಿಯ ಬೆನ್ನಲ್ಲೇ ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಅರಣ್ಯ ಪ್ರದೇಶಗಳಿಗೆ ಹೊಂದಿಕೊಂಡ ನಗರ ಪಟ್ಟಣಗಳಲ್ಲಿ ಚಿರತೆಗಳು ರಾಜಾರೋಷವಾಗಿ ಓಡಾಡುತ್ತಿರುವುದು ಸ್ಥಳೀಯರ ನಿದ್ದೆಗೆಡಿಸಿ ಭಯಭೀತಿ ಉಂಟಾಗಿದೆ.…
Browsing: ವೈರಲ್
ಬೆಂಗಳೂರು,ಅ.26-ನೆಲಮಂಗಲ ತಾಲ್ಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕುದೂರು ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇವರಿಬ್ಬರೂ…
ಬೆಂಗಳೂರು,ಅ.16-ಈಶ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ದೂರು ದಾಖಲಿಸಲಾಗಿದೆ ಸದ್ಗುರು ಸಾರ್ವಜನಿಕವಾಗಿ ಹಾವನ್ನು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡುವ ಮೂಲಕ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಮಾಡಿದ್ದಾರೆಂದು…
ಬೆಂಗಳೂರು,ಅ.11- ಈದ್ ಮಿಲಾದ್ ಆಚರಣೆ ದಿನದಂದು ಕುರಾನ್ ಪಠಣೆ, ಪ್ರಾರ್ಥನೆ ಸಂಜೆ ಮೆರವಣಿಗೆ ನಡೆಸಲಿದ್ದು,ಆದರೆ ಈದ್ ಮಿಲಾದ್ ದಿನದಂದು ಸಿದ್ದಾಪುರದಲ್ಲಿ ಯುವಕರು ಲಾಂಗ್ ಹಿಡಿದು ನೃತ್ಯ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧಿಸಿದಂತೆ 19…
ಕೊಪ್ಪಳ,ಅ.3-ಅಪ್ಪನ ಸಾಲ ತೀರಿಸುವುದಕ್ಕೆ ಮಗನಿಂದ ಬೆತ್ತಲೆ ಪೂಜೆ ಮಾಡಿಸುವ ಮೂಲಕ ವಿಕೃತ ಮನಸ್ಸಿನ ವ್ಯಕ್ತಿಗಳು ಅಪ್ರಾಪ್ತ ಬಾಲಕನಿಗೆ ಅವಮಾನ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.