Browsing: ಸಿದ್ದರಾಮಯ್ಯ

ಬೆಂಗಳೂರು,ಮಾ.7: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡ ಕಸುಬಿ ಬಜೆಟ್ ಎಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ಕುರಿತಂತೆ…

Read More

ಬೆಂಗಳೂರು,‌ಮಾ.7: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಬಜೆಟ್ ನಲ್ಲಿ ದೊಡ್ಡ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸುರಂಗ ರಸ್ತೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ತೆಗೆದಿರಿಸಿದ್ದಾರೆ. ಪ್ರತಿ ವರ್ಷ ನೀಡುತ್ತಿರುವ 3,000 ಕೋಟಿ…

Read More

ಬೆಂಗಳೂರು,ಮಾ.7: ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಕನಸು ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 4,09,549 ಲಕ್ಷ ಕೋಟಿ ರೂಪಾಯಿ ಗಾತ್ರದ ತಮ್ಮ ದಾಖಲೆಯ 16ನೇ ಬಜೆಟ್ ಅನ್ನು ರಾಜ್ಯ ವಿಧಾನ…

Read More

ಯಾದಗಿರಿ,ಮಾ.2: ಭವಿಷ್ಯವಾಣಿ ಮೂಲಕ ದೇಶದೆಲ್ಲೆಡೆ ಗಮನ ಸೆಳೆದಿರುವ ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿಮಠದ ಶ್ರೀಗಳು ಇದೀಗ ರಾಜ್ಯದಲ್ಲಿ ನಡೆದಿರುವ ಅಧಿಕಾರ ಹಂಚಿಕೆ ಕುರಿತಾಗಿ ಭವಿಷ್ಯ ನುಡಿದಿದ್ದಾರೆ. ಉತ್ತರ ಕರ್ನಾಟಕದ ಯಾದಗಿರಿಯಲ್ಲಿ ಮಾತನಾಡಿರುವ ಅವರು ರಾಜ್ಯದ  ಮುಖ್ಯಮಂತ್ರಿ…

Read More

ಬೆಂಗಳೂರು,ಫೆ.27- ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಕುರಿತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಂಟಾಗಿರುವ ಆತಂಕ ನಿವಾರಣೆಗೊಳಿಸುವ ದೃಷ್ಟಿಯಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.…

Read More