ಬೆಂಗಳೂರು: ಮುಖ್ಯಮಂತ್ರಿಗಳ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಉಪಹಾರ ಸೇವಿಸಿ, ಪ್ರಸಕ್ತ ರಾಜಕೀಯದ ಕುರಿತು ಚರ್ಚೆ ನಡೆಸಿದರು. ಬಳಿಕ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Browsing: ಸಿದ್ದರಾಮಯ್ಯ
ಅಧಿಕಾರ ಹಂಚಿಕೆ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಈ ವಿಚಾರದಲ್ಲಿ ಮಠಾಧೀಶರುಗಳ ಮಧ್ಯಪ್ರವೇಶವಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಬೇಕು ಎಂದು ಆದಿಚುಂಚನಗಿರಿ ಮಠಾಧೀಶ…
ಬೆಂಗಳೂರು,ನ.26: ಅಧಿಕಾರ ಹಸ್ತಾಂತರ ವಿಚಾರವಾಗಿ ಸದ್ದಿಲ್ಲದೆ ಕಾರ್ಯತಂತ್ರ ನಡೆಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಹೈಕಮಾಂಡ್ ನತ್ತ ಬೆರಳು ತೋರಿಸುತ್ತಲೇ ಶಾಸಕರು ಸಚಿವರ ಬೆಂಬಲ ಕ್ರೂಡೀಕರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…
ಕೊಪ್ಪಳ,ಅ.6 : ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ…
ಬೆಂಗಳೂರು,ಅ.4- ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಚಾರವಾಗಿ ಹೈಕಮಾಂಡ್ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಗಳ್ಳತನ ಕುರಿತು ಕಾಂಗ್ರೆಸ್ ಪಕ್ಷ…
