Browsing: ಸುದ್ದಿ

ಬೆಂಗಳೂರು, ಆ.22: ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ‌ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಸಮಾಜದ ಹಿತದೃಷ್ಟಿಯಿಂದ ಒಗ್ಗಟ್ಟು ಕಾಪಾಡಲು ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ ಗಣತಿ ವೇಳೆ ಸಮುದಾಯದ ನೈಜ ಸಂಖ್ಯೆ ತಿಳಿಯುವ ನಿಟ್ಟಿನಲ್ಲಿ…

Read More

ಬೆಂಗಳೂರು. ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯ ಕಲಾಪದಲ್ಲಿ ಆರ್‌ಎಸ್‌ಎಸ್‌ ನ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೆಯ ಸಾಲನ್ನು ಹಾಡಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿರುವ…

Read More

ಬೆಂಗಳೂರು,ಆ.13 ಮತಗಳ್ಳತನ ಕುರಿತ ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಗೆ ಕಾಂಗ್ರೆಸ್‌ನ ಮತ್ತೊಬ್ಬ ಶಾಸಕ ಧ್ವನಿಗೂಡಿಸಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತನೂರು ಮಂಜು ಸುದ್ದಿಗಾರರೊಂದಿಗೆ ಮಾತನಾಡಿ, ರಾಜಣ್ಣ ಸತ್ಯವಾದ ಮಾತನ್ನೇ ಆಡಿದ್ದಾರೆ, ಆದರೆ, ಅವರು, ನಮ್ಮ…

Read More

ಬೆಂಗಳೂರು,ಆ.4- ಮತಗಳ್ಳತನ ಕುರಿತು ಗಂಭೀರ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದರ ವಿರುದ್ಧ ನಾಳೆ ಬೆಂಗಳೂರಿನಿಂದ ಆರಂಭಿಸಬೇಕಾಗಿದ್ದ ಹೋರಾಟ ಮುಂದುಡಲಾಗಿದೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ…

Read More

ಬೆಂಗಳೂರು,ಜು.25- ಹೆಚ್ಚುತ್ತಿರುವ ಪ್ರಯಾಣ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಬೇಕು ಎಂಬ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಗೆ ಕೇಂದ್ರ ಸರ್ಕಾರದ ನಿಲುವು ಹಿನ್ನಡೆಯಾಗಿ ಪರಿಣಮಿಸಿದೆ. ಹೊಸದಾಗಿ ವಿಮಾನ ನಿಲ್ದಾಣ ಬರುವ…

Read More