Browsing: ಸುದ್ದಿ

ಬೆಂಗಳೂರು, ಜೂ.27- ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರವಾಗಿ ಗೊಂದಲ ಇನ್ನಷ್ಟು ಮುಂದುವರೆದಿದೆ ಸದ್ಯದಲ್ಲಿಯೇ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ವಿಜಯೇಂದ್ರ ಹೇಳಿದ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕ…

Read More

ಬೆಂಗಳೂರು,ಜೂ.26: ಮುಖ್ಯಮಂತ್ರಿ ಬದಲಾವಣೆ ಹಾಗೂ KPCC ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚೆಗಳು ನಡೆದಿರುವ ಬೆನ್ನೆಲ್ಲೇ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಕುತೂಹಲಕಾರಿ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಕೇಂದ್ರಿತ ಸ್ಥಾನಗಳು ಹೆಚ್ಚಾಗಿವೆ. ಹೀಗಾಗಿ ಜಂಜಾಟಗಳು…

Read More

ಬೆಂಗಳೂರು,ಜೂ.26: ಈ ವರ್ಷಾಂತ್ಯಕ್ಕೆ ರಾಜ್ಯ ಸರ್ಕಾರದಲ್ಲಿ ಕೆಲವು ಬದಲಾವಣೆಗಳಾಗಲಿವೆ.ಆದರೆ ಮುಖ್ಯಮಂತ್ರಿ ಹುದ್ದೆಯಂತಹ ದೊಡ್ಡ ಬದಲಾವಣೆ ಇಲ್ಲ ಎಂದು ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಸೇರಿದಂತೆ ಕೆಲವು ಮಂತ್ರಿಗಳು ದೆಹಲಿಗೆ…

Read More

ಬೆಂಗಳೂರು,ಜೂ.25- ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ನಾನು ಹೇಳಲೇ ಇಲ್ಲ. ಅಷ್ಟೊಂದು ಪ್ರಜ್ಞೆ ಇಲ್ವಾ ನನಗೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು…

Read More

ಬೆಂಗಳೂರು, ಜೂ.25 ರಾಜ್ಯದಲ್ಲಿ ಇನ್ನು ಮುಂದೆ ಕಟ್ಟಡ ನಕ್ಷೆಗೆ ಅನುಮತಿ ಇಲ್ಲದೆ ಯಾರೂ ಕೂಡ ಕಟ್ಟಡ ನಿರ್ಮಾಣ ಮಾಡುವಂತಿಲ್ಲ ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಸ್ಪಷ್ಟವಾಗಿ ತಿಳಿಸಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.…

Read More