ಆರೋಪಿಗಳನ್ನು ಸಿಇಎನ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ರಾಮ್ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Browsing: arrest
ಕೋಳಿ ಮಂಜನ ವಿರುದ್ಧ ಹಲವು ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಲಕ್ನೋ(ಉತ್ತರ ಪ್ರದೇಶ), ಜು.5-ಹಿಂದೂ ದೇವರುಗಳ ಫೋಟೋವಿರುವ ಪೇಪರ್‌ನಲ್ಲಿ ಕತ್ತರಿಸಿ ಕೋಳಿ ಮಾಂಸವನ್ನು ಕಟ್ಟಿ ಮಾರಾಟ ಮಾಡುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ವ್ಯಕ್ತಿಯೋರ್ವನನ್ನು ಸಂಭಾಲ್‍ಪೊಲೀಸರು ಬಂಧಿಸಿದ್ದಾರೆ.ಸಂಭಾಲ್ ನ ತಾಲಿಬ್ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ.…
ಚಂಡೀಗಢ(ಪಂಜಾಬ್),ಜೂ.21- ಭ್ರಷ್ಟಾಚಾರ ಪ್ರಕರಣವೊಂದರ ಸಂಬಂಧ ಎಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರನ್ನು ಜಾಗೃತ ದಳ( ವಿಜಿಲೆನ್ಸ್ ಬ್ಯೂರೋ) ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಚಂಡೀಗಢದ ಸೆಕ್ಟರ್ – 17ರಲ್ಲಿ ಪತ್ನಿಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗಲೇ ಐಎಎಸ್ ಅಧಿಕಾರಿ ಸಂಜಯ್…
ಬೆಂಗಳೂರು,ಜೂ.16- ಆಸ್ತಿ ವಿವಾದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತನನ್ನು ಕೊಲೆ ಮಾಡಿ ಅಪಘಾತದಂತೆ ಬಿಂಬಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಶಿಡ್ಲಘಟ್ಟದ ಕನ್ನಮಂಗಲ ಗ್ರಾಮದ ವೆಂಕಟೇಶ್ ಬಂಧಿತ ಆರೋಪಿಯಾಗಿದ್ದಾನೆ. ಕನ್ನಮಂಗಲದ ಜೆಡಿಎಸ್ ಕಾರ್ಯಕರ್ತ ಚಿಕ್ಕಆಂಜಿನಪ್ಪ ಅವರು ಕಳೆದ…