1.563 ಟಿ.ಎಂ.ಸಿ. ನೀರನ್ನು ಎತ್ತುವಳಿ ಮೂಲಕ ತುಂಬಿಸಲು ಅನುಮೋದನೆ ದೊರೆತಿದೆ ಎಂದು ಹೇಳಿದರು.
Browsing: Bangalore
Read More
ರೌಡಿ ಕುಳ್ಳು ರಿಜ್ವಾನ್ ನ ಜಾಡು ಹಿಡಿದು ಕಾರ್ಯಾಚರಣೆ ಕೈಗೊಂಡ ದಕ್ಷಿಣ ವಿಭಾಗದ ಪೊಲೀಸರು ಶಿವಮೊಗ್ಗದಲ್ಲಿ ಅಡಗಿದ್ದ ಆತನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಡಿಸಿಪಿ ಸಿಕೆಬಾಬಾ ಅವರ ನೇತೃತ್ವದ ಬೊಮ್ಮನಹಳ್ಳಿ ಪೊಲೀಸರು ಗ್ಯಾಂಗ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಮೂರು ತಿಂಗಳಲ್ಲಿ ಮೂವರು ವಿದ್ಯುತ್ ತಗುಲಿ ಸಾವನ್ನಪ್ಪಿದ್ದು ಇದೇ ನಾಲ್ಕನೇ ಸಾವಿನ ಪ್ರಕರಣವಾಗಿದೆ.
ಅಪಘಾತದ ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.